ದೇಶದ ತಾಯಿ ಸಂವಿಧಾನ, ಅದನ್ನು ಯಥಾಸ್ಥಿತಿ ಕಾಪಾಡಿ: ದಲಿತ ಮುಖಂಡ ವೆಂಕಟರಮಣಸ್ವಾಮಿ
Nov 23 2024, 12:30 AM ISTದೇಶದ ಅಖಂಡತೆಗೆ, ಸಾರ್ವಭೌಮತ್ವಕ್ಕೆ ಪೂರಕವಾದ ಲಿಖಿತ ಸಂವಿಧಾನವನ್ನು ಬರೆದು ಅಂಬೇಡ್ಕರ್ ಭಾರತದಂತಹ ಬೃಹತ್ ರಾಷ್ಟçಕ್ಕೆ ಅರ್ಪಿಸಿದ್ದಾರೆ ಎಂದು ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ, ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಸಲಹೆ ನೀಡಿದರು. ಚಾಮರಾಜನಗರದಲ್ಲಿ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.