ಪ್ರಜಾಪ್ರಭುತ್ವ ಗಟ್ಟಿಗೊಳಿಸಲು, ಸಂವಿಧಾನ ರಕ್ಷಣೆಗೆ ಮತ ನೀಡಿ
May 04 2024, 12:32 AM ISTರಾಜ್ಯಾದ್ಯಂತ ಮೇ 7ರಂದು ನಡೆಯುವ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ದೇಶದ ಸೌಹಾರ್ದ ಪರಂಪರೆ ಕಾಪಾಡಲು, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಸಂವಿಧಾನವನ್ನು ರಕ್ಷಿಸಲು ತಮ್ಮ ಚಲಾಯಿಸಬೇಕು ಎಂದು ಪೀಪಲ್ಸ್ ಲಾಯರ್ಸ್ ಗಿಲ್ಡ್ ರಾಜ್ಯ ಸಂಚಾಲಕ ಅನೀಸ್ ಪಾಷಾ ಹೇಳಿದ್ದಾರೆ.