ಸಂವಿಧಾನ ಬದಲಾವಣೆ ಮಾಡಲ್ಲ: ನಾರಾಯಣಸ್ವಾಮಿ
Apr 16 2024, 01:07 AM ISTವಿಜಯಪುರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂಬ ಹೇಳಿಕೆಗಳನ್ನು ಕೊಟ್ಟು ದಲಿತರ ಮತಗಳನ್ನು ಕ್ರೋಢೀಕರಿಸಿಕೊಳ್ಳುವ ತಂತ್ರಗಾರಿಕೆ ಈ ಬಾರಿ ನಡೆಯುವುದಿಲ್ಲ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.