• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಸುನೀಲ್‌ ಬೋಸ್‌

Apr 15 2024, 01:19 AM IST
ವಿಶ್ವ ಮಾನವ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಸಂವಿಧಾನ ಅಪಾಯದಲ್ಲಿದ್ದು, ಅದನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ತಿಳಿಸಿದರು.

ದೇಶದ ಸಂವಿಧಾನ ರಕ್ಷಣೆ ನಮ್ಮೆಲ್ಲರ ಹೊಣೆ: ಸಾಗರ ಖಂಡ್ರೆ

Apr 15 2024, 01:18 AM IST
ಸರ್ವರನ್ನು ಸಮಾನವಾಗಿ ಕಾಣುವ ಭಾರತೀಯ ಸಂವಿಧಾನವನ್ನು ಕೆಲವು ಪಟ್ಟಭದ್ರ ಹಿತಾಶಕ್ತಿಯವರು ಸಂವಿಧಾನ ಬದಲಾವಣೆಯ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದರು.

ಸಂಘಟನೆ ಗಟ್ಟಿಯಾದರೆ ಸಂವಿಧಾನ ಗಟ್ಟಿ: ಶಾಸಕ‌ ರಾಘವೇಂದ್ರ ಹಿಟ್ನಾಳ

Apr 15 2024, 01:18 AM IST
ಸಂವಿಧಾನ ಬದಲಾವಣೆ ಮಾಡೋರನ್ನೇ ಈ ಬಾರಿಯ ಚುನಾವಣೆಯಲ್ಲಿ ಬದಲಾಯಿಸುವ ಕಾಲ ಕೂಡಿಬಂದಿದೆ.

ಸಂವಿಧಾನ ಬರೀ ಪುಸ್ತಕ ಅಲ್ಲ; ಜೀವನ ವಿಧಾನ: ನಟರಾಜ್‌

Apr 15 2024, 01:17 AM IST
ಸಂವಿಧಾನ ಬರೀ ಪುಸ್ತಕ ಅಲ್ಲ, ಜೀವನ ವಿಧಾನ. ಸಾಂಸ್ಕೃತಿಕ ರಾಜಕಾರಣ ಸರಿಯಾಗಿ ನಿಭಾಯಿಸುವುದೇ ಅಧಿಕಾರ, ನಾವುಗಳು ಅಧೀನದಿಂದ ಬಿಡುಗಡೆ ಆಗಬೇಕು ಎಂದು ಚಿಂತಕ ನಟರಾಜ್ ಬೂದಾಳ್ ಕರೆ ನೀಡಿದರು.

ದೇಶದ ಭದ್ರತೆಗೆ ಸಂವಿಧಾನ ಓದು ಅವಶ್ಯಕತೆ: ಡಾ. ಮುಲ್ಲಾ

Apr 15 2024, 01:16 AM IST
ದೇಶದ ಭದ್ರತಗೆ ಸಂವಿಧಾನ ಓದು ಅವಶ್ಯಕತೆ ಇದೆ ಪ್ರತಿಯೊಬ್ಬರು ಸಂವಿಧಾನ ಓದುವದರ ಜೋತೆಗೆ ಶಿಕ್ಷಣವಂತರಾಗಬೇಕು ಎಂದು ಡಾ. ದಸ್ತಗೀರ ಮುಲ್ಲಾ ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ಬುನಾದಿ: ಪರಶುರಾಮ ಘಸ್ತೆ

Apr 15 2024, 01:15 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳನ್ನು ವಿಶ್ವಕ್ಕೆ ಸಾರಬೇಕಾಗಿದೆ.

ಸರಳವಾಗಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕ‌ರ್ ಜಯಂತಿ ಆಚರಣೆ

Apr 15 2024, 01:15 AM IST
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿ ಎಲ್ಲರಿಗೂ ಶುಭ ಹಾರೈಸಿದರು.

ಸಂವಿಧಾನ ಉಳಿಸುವ ಸಂಕಲ್ಪ ಮಾಡೋಣ: ಡಾ. ಜಿ.ಪರಮೇಶ್ವರ್

Apr 15 2024, 01:15 AM IST
ಸ್ಲಂ ಜನಾಂದೋಲನ ಕರ್ನಾಟಕ ಮತ್ತು ದಲಿತ ಸಂಘರ್ಷ ಸಮಿತಿ ಹಾಗೂ ತುಮಕೂರು ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಎನ್.ಆರ್ ಕಾಲೋನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಹಾಗೂ ಬಾಬು ಜಗಜೀವನ್‌ರಾಂ ರವರ 117 ನೇ ಜಯಂತಿ ನಡೆಯಿತು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಸ್ಮರಣೆ

Apr 15 2024, 01:15 AM IST
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ವಿಶೇಷ ಪೂಜೆ ನೆರವೇರಿಸಿದರು.

ಮಡಿಕೇರಿ ಗಾಂಧಿ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ 133ನೇ ಜಯಂತಿ

Apr 15 2024, 01:15 AM IST
ಮಡಿಕೇರಿ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ 133ನೇ ಜಯಂತಿ ಕಾರ್ಯಕ್ರಮ ಭಾನುವಾರ ನಡೆಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 70
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved