26ರಂದು ಸಂವಿಧಾನ ಸಂರಕ್ಷಕರ ಸಮಾವೇಶ: ಅಶೋಕ್
Apr 14 2025, 01:22 AM ISTಹೊಸ ಕಾರ್ಯಕ್ರಮ, ಚಳವಳಿಗೆ ಆರಂಭಕ್ಕೆ ಜನಜನಿತವಾಗಿರುವ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ರೈತ, ಕಾರ್ಮಿಕ, ಮಹಿಳಾ, ದಲಿತ ಸಂಘಟನೆ ಸೇರಿ ನಾನಾ ಸಂಘಟನೆಗಳನ್ನು ಒಳಗೊಂಡಿರುವ ಎದ್ದೇಳು ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘಟನೆ ಮುಖಂಡ ಕೆ.ಎಲ್.ಅಶೋಕ್ ಹೇಳಿದ್ದಾರೆ.