ಸಂವಿಧಾನ ಉಳಿವಿಗಾಗಿ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ: ಎಂ.ವೆಂಕಟೇಶ್
Apr 13 2024, 01:09 AM ISTಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಇನ್ನಿತರ ದಲಿತ ಸಂಘಟನೆಗಳು ಸೇರಿ ಐಕ್ಯ ಹೋರಾಟ ಸಮಿತಿ ರಚಿಸಿಕೊಂಡು, ಎದ್ದೇಳು ಕರ್ನಾಟಕ ಸಂಘಟನೆಯ ಸಹಕಾರದಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ, ದಲಿತ ಸಮುದಾಯಗಳ ಮುಖಂಡರು, ಮತದಾರರಿಗೆ ರಾಜಕೀಯ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಗಳ ಸಂಚಾಲಕ ಎಂ.ವೆಂಕಟೇಶ್ ತಿಳಿಸಿದ್ದಾರೆ.