ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಸಂವಿಧಾನ ಅಡಿಪಾಯ: ಡಾ.ನವೀನ್ ಕುಮಾರ್
Mar 14 2024, 02:04 AM ISTಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.