ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ 400ಕ್ಕೂಹೆಚ್ಚು ಸೀಟು ಬೇಕು: ಅನಂತ ಕುಮಾರ್ ಹೆಗಡೆ
Mar 11 2024, 01:22 AM ISTಈ ಬಾರಿ ಪ್ರಧಾನಿ ಮೋದಿ ಅವರು ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿದ್ದಾರೆ. ಅವರು ಈ ರೀತಿ ಯಾಕೆ ಹೇಳಿದ್ದಾರೆಂದರೆ, ಕಾಂಗ್ರೆಸ್ ಪಕ್ಷವು ಸಂವಿಧಾನಕ್ಕೆ ಸೇರಿಸಿರುವ ಬೇಡದ ಅಂಶಗಳನ್ನು ತೆಗೆದು ಹಾಕಿ, ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆಯಲ್ಲಿ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಅತ್ಯಗತ್ಯ ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದರು.