ಮಡಿಕೇರಿ ಗಾಂಧಿ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ 133ನೇ ಜಯಂತಿ
Apr 15 2024, 01:15 AM ISTಮಡಿಕೇರಿ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮ ಭಾನುವಾರ ನಡೆಯಿತು.