• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:33 AM IST
ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸನಾತನ ಧರ್ಮವೇ ಅಲಿಖಿತ ಸಂವಿಧಾನ: ಬ್ರಹ್ಮಾನಂದ ಸರಸ್ವತಿ ಶ್ರೀ

May 04 2025, 01:31 AM IST
ಕೋಟ್ಯಂತರ ವರ್ಷಗಳಿಂದ ಸ್ವೀಕಾರಾರ್ಹವಾದ ಸಂಗತಿಗಳನ್ನು ಒಳಗೊಂಡ ಸನಾತನ ಧರ್ಮವೇ ಅಲಿಖಿತ ಸಂವಿಧಾನವಾಗಿ ನಮ್ಮನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ.

ಆರೆಸ್ಸೆಸ್‌, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ

May 02 2025, 12:15 AM IST
ಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.

ಸಮಾನತೆ ಸ್ಥಾಪನೆಗೆ ಸಂವಿಧಾನ ನೀಡಿದ ಅಂಬೇಡ್ಕರ್‌: ಡಾ.ರಾಜರತ್ನ

May 02 2025, 12:11 AM IST
ಡಾ.ಬಾಬಾಸಾಹೇಬ ಅಂಬೇಡ್ಕರ್‌ರವರು ದೇಶದಲ್ಲಿ ಕೆಳವರ್ಗದ ಜನರು ಸಹ ಸಮಾನತೆಯಿಂದ ಬದುಕಬೇಕೆಂದು ಸಂವಿಧಾನವನ್ನು ನೀಡಿದ್ದಾರೆ ಎಂದು ಡಾ.ಅಂಬೇಡ್ಕರ್‌ ಅವರ ಮೊಮ್ಮಗ ಡಾ.ರಾಜರತ್ನ ಅಂಬೇಡ್ಕರ್‌ ಹೇಳಿದರು.

ಬಸವ ತತ್ವದ ಆಶಯಗಳನ್ನೆಲ್ಲ ನಮ್ಮ ಸಂವಿಧಾನ ಒಳಗೊಂಡಿದೆ

May 01 2025, 12:51 AM IST
ಬಸವಣ್ಣನವರು ಶ್ರೇಣಿಕೃತ ವ್ಯವಸ್ಥೆಯನ್ನು ವಿರೋಧಿಸಿದರು, ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ಬಲವಾಗಿ ಖಂಡಿಸಿ, ವಿರೋಧ ವ್ಯಕ್ತಪಡಿಸಿದ್ದರು. ಅವರ ಆಲೋಚನೆಗಳು ಮತ್ತು ಹೋರಾಟಗಳು ಸಮಾಜ ಸುಧಾರಣೆಗೆ ದಾರಿದೀಪವಾಗಿವೆ.

ಅಂಬೇಡ್ಕರ್ ಸಂವಿಧಾನ ದೇಶದ ಪ್ರಗತಿಗೆ ರಹದಾರಿ

Apr 28 2025, 11:51 PM IST
ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿ ಗ್ರಾಮದಲ್ಲಿ ಜೈ ಭೀಮಾ ರಾಷ್ಟ್ರೀಯ ಪ್ರಜಾಪ್ರಭುತ್ವ ಸೇನೆ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮನೆ ಗೋಡೆಯಲ್ಲಿ ಸಂವಿಧಾನ ಪೀಠಿಕೆ ಪ್ರಸ್ತಾವನೆ ಕೆತ್ತಿಸಿದ ಲೈನ್‌ಮ್ಯಾನ್!

Apr 28 2025, 11:50 PM IST
ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಲೈನ್‌ಮ್ಯಾನ್‌ ದುಮ್ಮಾಡಿ ರಾಮಪ್ಪ ಅವರು ಹೊಸದಾಗಿ ಕಟ್ಟಿಸಿದ ಮನೆಗೆ ಸಂವಿಧಾನ ಕುಟೀರ ಎಂದು ಹೆಸರಿಟ್ಟು, ಗೋಡೆಯ ಮೇಲೆ ಕಲ್ಲಿನಲ್ಲಿ ಸಂವಿಧಾನ ಪೀಠಿಕೆಯ ಪ್ರಸ್ತಾವನೆ ಕೆತ್ತಿಸಿದ್ದಾರೆ. ಬುದ್ಧನ ಸುಂದರ ಮೂರ್ತಿ ಇಟ್ಟಿದ್ದಾರೆ.

ಸ್ವಾವಲಂಬಿ ಬದುಕಿಗೆ ಸಂವಿಧಾನ ಸಹಕಾರಿ: ಶಾಸಕ ಎ .ಆರ್. ಕೃಷ್ಣಮೂರ್ತಿ

Apr 28 2025, 11:47 PM IST
ಸ್ವಾವಲಂಬಿ ಬದುಕು ನಡೆಸಲು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ನೋವುಂಡದ್ದರಿಂದಲೇ ಅಂಬೇಡ್ಕರ್ ಸಂವಿಧಾನ ಬರೆಯಲು ಸಾಧ್ಯವಾಯಿತು

Apr 28 2025, 11:45 PM IST
ನಾಯಕನಹಟ್ಟಿ ಸಮೀಪದ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿದರು.

ಸಂವಿಧಾನ ಉಳಿಸುವ ಕಾರ್ಯ ಮಾಡೋಣ: ಡಾ. ಎಚ್.ಎಲ್. ಪುಷ್ಪಾ

Apr 24 2025, 12:04 AM IST
ಜಾನಪದ ವಿವಿಯ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ: ಸಾಂವಿಧಾನಿಕ ಆಶಯಗಳು ಎಂಬ ಮೂರು ದಿನಗಳ ಶಿಬಿರದ ಸಮಾರೋಪ ಸಮಾರಂಭಗೊಂಡಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 75
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved