ಪ್ರತಿ ಪ್ರಜೆಗೂ ಸಂವಿಧಾನ ಮೂಲಕ ಸಮಪಾಲು ನೀಡಿದ ಮಾನವತಾವಾದಿ ಡಾ.ಅಂಬೇಡ್ಕರ್
Mar 02 2024, 01:48 AM ISTಸಂವಿಧಾನ ಮೂಲಕ ದೇಶಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪಿಸುವ ಮೂಲಕ ಸಂವಿಧಾನ ಹಾಗೂ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಗೋವಿಂದ ಕಾರಜೋಳ ಶಿಕಾರಿಪುರದಲ್ಲಿ ಹೇಳಿದ್ದಾರೆ.