• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಸಂವಿಧಾನ ವಿಶ್ವದಲ್ಲಿ ಶ್ರೇಷ್ಠವಾಗಿದೆ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ

Feb 24 2024, 02:35 AM IST
ಡಾ ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ನೀಡಿರುವ ಸಂವಿಧಾನ ವಿಶ್ವದ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹಳ್ಳಿ ಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭುಶಂಕರ್ ಎಚ್.ಎಸ್. ಅಭಿಪ್ರಾಯಪಟ್ಟರು. ಹೊಳೆನರಸೀಪುರದ ದೊಡ್ಡಕಾಡನೂರು ಗ್ರಾಮದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂವಿಧಾನ ರಥವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಇಂದು, ನಾಳೆ ಸಂವಿಧಾನ, ಏಕತಾ ಸಮಾವೇಶ

Feb 24 2024, 02:33 AM IST
ಫೆ.24 ಮತ್ತು 25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ 24’ ನಡೆಯಲಿದೆ.

ಭಾರತದ ಸಂವಿಧಾನ ಸರ್ವಶ್ರೇಷ್ಠವಾದ ಗ್ರಂಥ

Feb 24 2024, 02:33 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಲ್ಲ ಗ್ರಂಥಗಳಿಗಿಂತ ದೊಡ್ಡಗ್ರಂಥವಾಗಿದೆ ಎಂದು ಜಿಪಂ.ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಹೇಳಿದರು.

ಭಾರತದ ಸಂವಿಧಾನ ಜಗತ್ತಿನ ಶ್ರೇಷ್ಠ ಸಂವಿಧಾನ

Feb 24 2024, 02:32 AM IST
ಭಾರತ ದೇಶ ವಿವಿಧ ಜಾತಿ, ಧರ್ಮ, ಜನಾಂಗ ಹೊಂದಿದ ವೈವಿಧ್ಯಮ ರಾಷ್ಟ್ರವಾಗಿದ್ದರೂ ಭಾರತ ದೇಶ ಏಕ ಸಂವಿಧಾನದಡಿ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತ ಅಭಿವೃದ್ಧಿ ಕಡೆ ಸಾಗುತ್ತಿದೆ. ಪ್ರತಿ ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಕಂಠಪಾಠ ಮಾಡಬೇಕು ಹಾಗೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಸಂವಿಧಾನ ಜಾಗೃತಿ ಜಾಥಾ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌ಗೆ ಸೇರ್ಪಡೆ

Feb 24 2024, 02:31 AM IST
ಪಾರಂಪರಿಕ ನಡಿಗೆ ಕಾರ್ಯಕ್ರಮ ಇಂಡಿಯನ್‌ ಬುಕ್‌ ಆಫ್‌ ರೇಕಾರ್ಡ್‌ (Indian Book of Record) ಗೆ ಸೇರ್ಪಡೆಯಾಗಿದೆ.

ಸಂವಿಧಾನ ಜಾಗೃತಿ ಜಾಥಾ: ಭದ್ರಾವತಿಯಲ್ಲಿ ಬೃಹತ್‌ ಮೆರವಣಿಗೆ

Feb 24 2024, 02:30 AM IST
ಭದ್ರಾವತಿ ತಾಲೂಕಿನಾದ್ಯಂತ 5 ದಿನ ಕಾಲ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಶುಕ್ರವಾರ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಇದಕ್ಕೂ ಮೊದಲು ಅಂಡರ್ ಬ್ರಿಡ್ಜ್‌ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಬ್ಯಾಂಡ್ ಸೆಟ್, ಗೃಹರಕ್ಷಕ ದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸೊಬಗು ಹೆಚ್ಚಿಸಿದವು.

ಸಂವಿಧಾನ ಆಶಯಗಳ ಜಾಗೃತಿ ಮೂಡಿಸುವುದೇ ಉದ್ದೇಶ: ಡಿಸಿ ಮೀನಾ

Feb 23 2024, 01:49 AM IST
ಸಂವಿಧಾನದ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಜಾಗೃತಿ ಜಾಥಾದ ಉದ್ದೇಶ ಎಂದು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಹೇಳಿದರು.

ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ಭಾರತ: ಸಿದ್ಧರಾಮ ಹಿಪ್ಪರಗಿ

Feb 23 2024, 01:48 AM IST
ದೇಶದಲ್ಲಿನ ಹಲವಾರು ಸಮಸ್ಯೆಗಳು, ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ನಮ್ಮ ಸಂವಿಧಾನವನ್ನು ರಚನೆ ಮಾಡಲಾಗಿದೆ. ಪ್ರಸ್ತಾವನೆಯು ಸಂವಿಧಾನದ ಎಲ್ಲ ಆಶಯಗಳನ್ನು ಹೊಂದಿದೆ ಎಂದು ಹುಬ್ಬಳ್ಳಿಯ ಕಿರೇಸೂರಿನಲ್ಲಿ ಸಂಪನ್ಮೂಲ ವ್ಯಕ್ತಿ ಸಿದ್ದರಾಮ ಹಿಪ್ಪರಗಿ ಹೇಳಿದ್ದಾರೆ.

ಭಾರತೀಯ ಸಂವಿಧಾನ ಪ್ರಪಂಚದಲ್ಲಿಯೇ ವಿಸ್ತೃತ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Feb 23 2024, 01:47 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಿಂಧನೂರು: ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ

Feb 23 2024, 01:47 AM IST
ಸಿಂಧನೂರು ನಗರಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾವನ್ನು ಗುರುವಾರ ಅಂಬೇಡ್ಕರ್ ವೃತ್ತದಿಂದ ಟೌನ್‌ ಹಾಲ್‌ವರೆಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಲಾ ತಂಡಗಳು, ಮಕ್ಕಳ ವೇಷಭೂಷಣ ಜನರ ಕಣ್ಮನ ಸೆಳೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 75
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved