ಐಗೂರು ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥ
Feb 07 2024, 01:46 AM ISTಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.