ಡಿಕೆಶಿ ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ
Mar 26 2025, 01:34 AM ISTಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಮತ್ತು ಇತ್ತೀಚೆಗೆ ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದು ಸಂವಿಧಾನಬಾಹಿರ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.