ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿ: ಸಂವಿಧಾನ ಜಾಗೃತಿ ಜಾಥಾ
Jan 31 2024, 02:23 AM ISTಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.