• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ರಚನೆಕಾರರಿಗೂ ರಾಮನ ಆಡಳಿತ ಸ್ಫೂರ್ತಿ: ಮೋದಿ

Jan 29 2024, 01:34 AM IST
ಬಾಲಕ ರಾಮನ ಪ್ರಾಣಪ್ರತಿಷ್ಠಾಪನೆ ಕೋಟ್ಯಂತರ ಜನರ ಒಗ್ಗೂಡಿಸಿದೆ. ಪದ್ಮ ಪ್ರಶಸ್ತಿಗಳು ಕಳೆದೊಂದು ದಶಕದಲ್ಲಿ ಜನರ ಪ್ರಶಸ್ತಿಯಾಗಿ ಬದಲಾಗಿದೆ ಎಂದು ವರ್ಷದ ಮೊದಲ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಹಳೇಬೀಡಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ

Jan 29 2024, 01:34 AM IST
೭೫ನೇ ಗಣರಾಜ್ಯೋತ್ಸವದ ಅಂಗವಾಗಿ ಹಾಸನ ಜಿಲ್ಲೆಯಾದ್ಯಂತ ೨೬ ರ ಜನವರಿಯಿಂದ ೨೩ರ ಫೆಬ್ರವರಿವರೆಗೆ ಹಾಸನ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ, ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನಡೆಸಲಾಗುವುದು ಎಂದು ಬೇಲೂರು ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿ ರಮೇಶ್ ತಿಳಿಸಿದರು. ಹಳೇಬೀಡಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿಯ ಸದಸ್ಯರು, ಶಾಲಾ ಮಕ್ಕಳಿಂದ ಭವ್ಯ ಸ್ವಾಗತವನ್ನು ನೀಡಿದರು.

ಬೇರೆ ದೇಶಗಳಿಗಿಂತ ಭಾರತದ ಸಂವಿಧಾನ ಸರ್ವಶ್ರೇಷ್ಠ: ಬಿ.ವಾಮದೇವಪ್ಪ

Jan 28 2024, 01:21 AM IST
ಸಂವಿಧಾನ ಸಮಿತಿಯು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ವಿಶ್ವದ ಬಹುತೇಕ ಸಂವಿಧಾನಗಳ ಅಧ್ಯಯನ ಮಾಡಿ ಲಿಖಿತ ಸಂವಿಧಾನ ಕೊಟ್ಟು ಅಪ್ಪಿಕೊಂಡ ದಿನವೇ ಭಾರತದ ಗಣರಾಜ್ಯೋತ್ಸವ. ಇಂದು ನಾವು ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದೇವೆ. ಸಂವಿಧಾನವು ಸಾಮಾನ್ಯ ಪ್ರಜೆಯಿಂದ ರಾಷ್ಟ್ರಪತಿ ಯವರೆಗೆ ನೀತಿ ನಿರೂಪಣೆಗಳ ತಿಳಿಸುವಂತಹ ಒಂದು ಮಹಾನ್ ಪವಿತ್ರ ಗ್ರಂಥ.

ಸಂವಿಧಾನ ಗೌರವಿಸಿ: ಟಿ.ಎನ್‌. ಭೀಮುನಾಯಕ

Jan 28 2024, 01:20 AM IST
ಈ ಸಂವಿಧಾನ ತಂದು ಕೊಟ್ಟಂತಹ ಬಾಬಾ ಸಾಹೇಬರನ್ನು ಹಾಗೂ ಭಾರತ ಸಂವಿಧಾನ ದೇಶದ ಕಟ್ಟಕಡೆ ಪ್ರಜೆನೂ ಗೌರವಿಸಲೇಬೇಕು

ಸಂವಿಧಾನ ಜಾರಿ ಪ್ರಜಾಪ್ರಭುತ್ವಕ್ಕೆ ಗಟ್ಟಿ ತಳಪಾಯ: ದೇವರಾಜಶೆಟ್ಟಿ

Jan 28 2024, 01:20 AM IST
ಭಾರತರತ್ನ ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ಜಾರಿಗೆ ಬಂದ ದಿನ ದೇಶದ ಪ್ರಜಾಪ್ರಭುತ್ವಕ್ಕೆಗಟ್ಟಿ ತಳಹದಿ ಸಿಕ್ಕಿತು ಎಂದು ಜಿಲ್ಲಾ ಬಿಜೆಪಿ ನಿಯೋಜಿತ ಅಧ್ಯಕ್ಷ ದೇವರಾಜ ಶೆಟ್ಟಿ ಹೇಳಿದರು.

ಸಂವಿಧಾನ ಪ್ರತಿಯೊಬ್ಬರ ಹಕ್ಕು: ರಂಗನಾಥ್‌

Jan 28 2024, 01:19 AM IST
ಕುಣಿಗಲ್‌ನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ

ಸಂವಿಧಾನ ಜಾಥಾಕ್ಕೆ ಸಚಿವೆ ಹೆಬ್ಬಾಳ್ಕರ್ ಚಾಲನೆ

Jan 28 2024, 01:19 AM IST
ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚಾಲನೆ ನೀಡಿದರು.

ಸಂವಿಧಾನ ಜಾಥಾಕ್ಕೆ ಸಚಿವೆ ಹೆಬ್ಬಾಳ್ಕರ್ ಚಾಲನೆ

Jan 28 2024, 01:19 AM IST
ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯ ಹಾಗೂ ಧ್ಯೇಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚಾಲನೆ ನೀಡಿದರು.

ಎಲ್ಲರಿಗೂ ಸರಿಸಮಾನ ಹಕ್ಕು ನೀಡಿದ ಭಾರತೀಯ ಸಂವಿಧಾನ: ಶಾಸಕ ಜಗದೀಶ ಗುಡಗುಂಟಿ

Jan 28 2024, 01:19 AM IST
ಜಮಖಂಡಿ: ಜಾತಿ, ಮತ ಎನ್ನದೆ ಎಲ್ಲರೂ ಸರಿಸಮಾನವಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತೆ ಸಂವಿಧಾನ ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಸ್ವಚ್ಛ, ಶಸಕ್ತ, ಸುಭದ್ರ ಭಾರತವನ್ನಾಗಿ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮ ಅವಿಸ್ಮರಣೀಯ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಕ್ಯ ಗಣತಂತ್ರ ವ್ಯವಸ್ಥೆಯ ಸಂವಿಧಾನ

Jan 28 2024, 01:19 AM IST
ಮೌರ್ಯರ ಕೊನೆಯ ದೊರೆ ಬೃಹದ್ರತಮೌರ್ಯನ ಕಾಲದವರೆಗೂ ಸುಮಾರು ಐದು ಶತಮಾನಗಳ ಕಾಲ ಏಕತೆಯಿಂದ ಇದ್ದ ಭಾರತವು ಶುಂಗವಂಶದ ಆಡಳಿತ ಕಾಲದಲ್ಲಿ ಮತ್ತೆ ಒಡೆದು ಚಿದ್ರವಾಯಿತು. ಈಗ ಎರಡೂವರೆ ಸಾವಿರ ವರ್ಷದ ನಂತರ ಭಾರತವು ಎರಡನೇ ಬಾರಿಗೆ ಗಣತಂತ್ರ ವ್ಯವಸ್ಥೆಗೆ ನೋಡುವಂತಾಗಿದೆ. ಇದಕ್ಕೆ ಕಾರಣ ಡಾ. ಅಂಬೇಡ್ಕರ್‌ ಅವರು ನೀಡಿರ ಸಂವಿಧಾನ
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 75
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved