• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಉಳಿಸುವ ಕಾರ್ಯ ಮಾಡೋಣ: ಡಾ. ಎಚ್.ಎಲ್. ಪುಷ್ಪಾ

Apr 24 2025, 12:04 AM IST
ಜಾನಪದ ವಿವಿಯ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ: ಸಾಂವಿಧಾನಿಕ ಆಶಯಗಳು ಎಂಬ ಮೂರು ದಿನಗಳ ಶಿಬಿರದ ಸಮಾರೋಪ ಸಮಾರಂಭಗೊಂಡಿತು.

ಅಂಬೇಡ್ಕರ್ ಸಂವಿಧಾನ ಮರೆತ ಭಾರತಕ್ಕೆ ಭವಿಷ್ಯವಿಲ್ಲ

Apr 24 2025, 12:01 AM IST
ಅಂಬೇಡ್ಕರ್ ಹಾಗೂ ಸಂವಿಧಾನ ಮರೆತ ಭಾರತಕ್ಕೆ ಭವಿಷ್ಯವಿಲ್ಲ ಎಂದು ಕಲಬುರಗಿ ಕೇಂದ್ರಿಯ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್ ಹೇಳಿದರು.

26ಕ್ಕೆ ಸಂವಿಧಾನ ಸಂರಕ್ಷರ ಸಮಾವೇಶ: ಕರಪತ್ರ ಬಿಡುಗಡೆ

Apr 23 2025, 12:35 AM IST
ಏ.26ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣ, ಹೈಸ್ಕೂಲ್ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯಲಿದೆ. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಿಂದ ಸಾವಿರಾರು ಜನ ಭಾಗಿಯಾಗಲಿದ್ದೇವೆ ಎಂದು ಪ್ರಜಾ ಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ 26ರಂದು ಸಂವಿಧಾನ ಸಂರಕ್ಷಕರ ಸಮಾವೇಶ

Apr 23 2025, 12:35 AM IST
ಸಂವಿಧಾನ ರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಈ ವರೆಗೂ ಪ್ರಕರಣ ದಾಖಲಿಸಿಲ್ಲ. ಮಹಾತ್ಮ ಗಾಂಧೀಜಿ ಚಿತ್ರಕ್ಕೆ ಗುಂಡಿಟ್ಟು ವಿಘ್ನ ಸಂತೋಷ ಮೆರೆದಿದ್ದನ್ನು ನೋಡಿದ್ದೇವೆ.

ಸಂವಿಧಾನ ಶಾಂತಿ, ಸೌಹಾರ್ದತೆಯ ಪ್ರತೀಕ: ಬರಗೂರು ರಾಮಚಂದ್ರಪ್ಪ

Apr 23 2025, 12:33 AM IST
ಸಂವಿಧಾನವು ಬದುಕುವ, ಮಾತನಾಡುವ ಅನೇಕ ಹಕ್ಕುಗಳನ್ನು ದಕ್ಕಿಸಿದೆ. ಹೀಗಾಗಿ ಸಂವಿಧಾನ ಹಾಗೂ ಬದುಕು ಮತ್ತು ಬದುಕಿನ ಸಂವೇದನೆಯ ಸಾಹಿತ್ಯಕ್ಕೂ ಅವಿನಾಭಾವ ಸಂಬಂಧವಿದೆ.

ಯಾವುದೇ ಒಂದು ಧರ್ಮದ ಮೇಲೆ ದೇಶ ಕಟ್ಟಲು ಸಂವಿಧಾನ ಹೇಳಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 22 2025, 01:53 AM IST

 ಸಮಾಜವನ್ನು  ಒಂದು ಧರ್ಮದ ಮೇಲೆ ಕಟ್ಟಲು ನಮ್ಮ ಸಂವಿಧಾನ ಹೇಳಿಲ್ಲ. ಹೀಗಾಗಿ ಜಾತಿ, ಧರ್ಮ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಹಾಗೂ ಅಸಮಾನತೆ ತೊಡೆದು ಹಾಕಿ ಸಮ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮ-ನಿಮ್ಮೆಲ್ಲರ ಜವಾಬ್ದಾರಿ’ ಎಂದು ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸಂವಿಧಾನ ನಾಶವಾದರೆ ದೇಶ ವಿನಾಶ: ಪ್ರೊ.ಶುಭಾ ಮರವಂತೆ

Apr 22 2025, 01:52 AM IST
ತರೀಕೆರೆ, ಸಂವಿಧಾನ ನಾಶವಾದರೆ ದೇಶ ನಾಶವಾದಂತೆ ಎಂದು ಕುವೆಂಪು ವಿಶ್ವವಿದ್ಯಾನಿಲಯ ಎನ್.ಎಸ್.ಎಸ್., ಸಂಯೋಜನಾಧಿಕಾರಿ ಪ್ರೊ.ಶುಭ ಮರವಂತೆ ಅಭಿಪ್ರಾಯಪಟ್ಟರು.

ಭಾರತ ಸಂವಿಧಾನ ಕುರಿತು ಜಾಗೃತಿಗಾಗಿ ಪರೀಕ್ಷೆ

Apr 22 2025, 01:50 AM IST
ಉದ್ಯೋಗ ಆಧಾರಿತ ಪರೀಕ್ಷೆಯನ್ನು ಪಠ್ಯಪುಸ್ತಕಕ್ಕೆ ಸೀಮಿತಗೊಳ್ಳುವ ಯುವ ಜನತೆ ಎಲ್ಲಾ ವಿಧದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಜ್ಞಾನದ ಆಳ ವಿಸ್ತಾರಗೊಳ್ಳಬೇಕು

26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

Apr 22 2025, 01:49 AM IST
ದೇಶ ಉಳಿಸುವ ಮಹಾಯಾನದ ಭಾಗವಾಗಿ ಏ. 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯಲಿದ್ದು, ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ರೈತ ಮುಖಂಡ ಜೆ.ಎಂ. ವೀರಸಂಗಯ್ಯ ಕೋರಿದರು.

26ರಂದು ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಪಾಲ್ಗೊಳ್ಳಿ

Apr 22 2025, 01:45 AM IST
ದಾವಣಗೆರೆಯಲ್ಲಿ ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶಕ್ಕೆ ಹರಿಹರ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ಹಿರಿಯ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 76
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved