• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲಭೂತ ಹಕ್ಕುಗಳ ಹೊಂದಲು ಸಂವಿಧಾನ ಸಹಾಯಕ: ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ

Jan 27 2024, 01:15 AM IST
ಭಾರತ ಸಂವಿಧಾನವು ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ದೇಶಗಳ ಸಂವಿಧಾನಗಳ ಅಂಶಗಳನ್ನು ಒಳಗೊಂಡಿದೆ. ಡಾ.ಅಂಬೇಡ್ಕರ್‌ ದೇಶಕೆ ಸುಭದ್ರವಾದ ಸಂವಿಧಾನ ನೀಡಿದ್ದು, ಇದು ಪ್ರಪಂಚದಲ್ಲೇ ಬೃಹತ್‌ ಸಂವಿಧಾನ ಎನಿಸಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬ ಪ್ರಜೆಗಳು ತಮ್ಮ ಮೂಲಭೂತ ಹಕ್ಕುಗಳನ್ನು ಹೊಂದಲು ಸಂವಿಧಾನ ಸಹಾಯಕವಾಗಿದೆ. ನಮ್ಮ ಸಂವಿಧಾನವನ್ನು ರಚಿಸಿ, ಜಾರಿಗೆ ತಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಹೇಳಿದ್ದಾರೆ.

ನಮ್ಮ ಸಂವಿಧಾನ ಭರವಸೆಯ ದಾರಿದೀಪ: ಸಚಿವ ಶರಣಬಸಪ್ಪ ಗೌಡ ದರ್ಶನಾಪೂರ

Jan 27 2024, 01:15 AM IST
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಸಚಿವ ಶರಣಬಸಪ್ಪಗೌಡ ಧ್ವಜಾರೋಹಣ ನೆರವೇರಿಸಿ, ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಸಂವಿಧಾನ ಉಳಿದರೆ ದೇಶ ಉಳಿದಂತೆ: ತಿಪ್ಪೇರುದ್ರಪ್ಪ

Jan 27 2024, 01:15 AM IST
ತಿಪಟೂರಿನ ಕಲ್ಪರತು ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ

Jan 26 2024, 02:00 AM IST
ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ

ಇಂದಿನಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ

Jan 26 2024, 01:47 AM IST
ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಈ ವೇಳೆ ಸಂವಿಧಾನವು ಇಷ್ಟು ವರ್ಷ ಹೇಗೆ ಕೆಲಸ ಮಾಡಿದೆ ಮತ್ತು ಸಂವಿಧಾನ ಜಾರಿಯ ಹಾದಿಯಲ್ಲಿ ಮುಂದೆ ಇರುವ ಸವಾಲುಗಳು ಎಂತವು ಎಂಬುದನ್ನು ನಾವು ಅರಿಯಬೇಕಿದೆ. ಒಂದು ತಿಂಗಳವರೆಗೆ ರಾಜ್ಯಾದ್ಯಂತ ಜಾಥಾ ನಡೆಸುವುದು, ಒಂದು ವಾಹನದ ಮೇಲೆ ಸ್ತಬ್ಧಚಿತ್ರದೊಂದಿಗೆ ಎಲ್‌.ಇ.ಡಿ ಪರದೆ ಜೋಡಿಸುವ ಮೂಲಕ ಸಂವಿಧಾನ ಮಹತ್ವ ಏನು? ಅದು ರೂಪುಗೊಂಡು ಜಾರಿಯಾದ ಬಗೆ ಹೇಗೆ ಎಂಬ ವಿವರವನ್ನು ಜನರಿಗೆ ತೋರಿಸಲಾಗುತ್ತದೆ.

ಇಂದಿನಿಂದ ಸಂವಿಧಾನ ಜಾಗೃತಿ ಜಾಥಾ ಶುರು

Jan 26 2024, 01:47 AM IST
ಗ್ರಾಪಂಗೆ ಸ್ತಬ್ಧಚಿತ್ರ ಆಗಮಿಸಿದಾಗ ಪಿಡಿಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಅದನ್ನು ಬರಮಾಡಿಕೊಂಡು ಸಂವಿಧಾನ ಕುರಿತು ಜಾಗೃತಿ ಮೂಡಿಸಬೇಕು

ಇಂದಿನಿಂದ 28 ದಿನ ಸಂವಿಧಾನ ಜಾಗೃತಿ ಜಾಥಾ ಸಂಚಾರ: ಜಿಲ್ಲಾಧಿಕಾರಿ

Jan 26 2024, 01:47 AM IST
ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್‌ ಅವರಿಂದ ಚಾಲನೆ. ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳನ್ನು ನೇಮಿಸಿ ಅನುಷ್ಠಾನ ತಂಡಗಳ ರಚನೆ ಮಾಡಲಾಗಿದೆ ಎಂದು ಡಿಸಿ ಎಲ್‌. ಚಂದ್ರಶೇಖರ ನಾಯಕ ತಿಳಿಸಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Jan 26 2024, 01:47 AM IST
ಸಂವಿಧಾನ ಜಾಗೃತಿ ಜಾಥಾ ರಾಜ್ಯಾದ್ಯಂತ ಏಕಕಾಲದಲ್ಲಿ ಜ.26ರಿಂದ ಫೆ.23ರ ವರೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹೊರಡಲಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹೇಳಿದರು.

ಸಂವಿಧಾನ ಜಾಗೃತಿ ಜಾಥಾಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

Jan 26 2024, 01:45 AM IST
ದೊಡ್ಡಬಳ್ಳಾಪುರ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಒಂದು ತಿಂಗಳ ಕಾಲ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ

Jan 25 2024, 02:05 AM IST
ಜಿಲ್ಲಾದ್ಯಂತ ಜ.೨೬ರಿಂದ ಫೆ.೨೩ರವರೆಗೆ ಸಂವಿಧಾನದ ಜಾಗೃತಿ ಮತ್ತು ಅರಿವಿಗಾಗಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved