• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವನ್ಯಜೀವಿಗಳ ರಕ್ಷಣೆ, ನಮ್ಮೆಲ್ಲರ ಸಂವಿಧಾನ ಬದ್ಧ ಕರ್ತವ್ಯ

Jan 19 2024, 01:46 AM IST
ಸರಿಯಾದ ತಿಳಿವಳಿಕೆ ಮತ್ತು ವೈಜ್ಞಾನಿಕ ಅಧ್ಯಯನವಿಲ್ಲದೇ,ಯೋಜಿತ ಕ್ಷೇತ್ರ ಕಾರ್ಯಗಳನ್ನು ಆಧರಿಸಿದ ಆಕರಗಳ ವಿಶ್ಲೇಷಣೆ ಇಲ್ಲದೇ,ಮನುಷ್ಯ ಕೇಂದ್ರಿತ ಅಭಿವೃದ್ಧಿ ಮಾದರಿಗಳು, ವನ್ಯಜೀವಿಗಳ ಬದುಕನ್ನು ದುಸ್ತರ ಗೊಳಿಸುತ್ತವೆ.

ಜಿಲ್ಲೆಯಲ್ಲಿ 27 ದಿನ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ

Jan 18 2024, 02:01 AM IST
ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲಾ 194 ಗ್ರಾಮ ಪಂಚಾಯಿತಿ , ನಗರ, ಸ್ಥಳೀಯ ಸಂಸ್ಥೆಗಳ ಕೇಂದ್ರಸ್ಥಾನದಲ್ಲಿ ಸಂವಿಧಾನ ಸ್ತಬ್ದಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

26ರಿಂದ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ

Jan 17 2024, 01:47 AM IST
ಬಾಗಲಕೋಟೆ: ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆ ಅಂಗವಾಗಿ ಜ.26ರಿಂದ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಮಂಗಳವಾರ ಜರುಗಿದ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಅವರು, ಸಂವಿಧಾನದ ಮಹತ್ವ ಹಾಗೂ ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವ ಉದ್ದೇಶದಿಂದ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳನ್ನೊಳಗೊಂಡ ಸ್ತಬ್ಧ ಚಿತ್ರಗಳೊಂದಿಗೆ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಸಂಚರಿಸಲಿದೆ ಎಂದು ಹೇಳಿದರು.

26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

Jan 17 2024, 01:47 AM IST
ಜ.26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ‘ಜಾಗೃತಿ ಜಾಥಾ’ ಕಾರ್ಯಕ್ರಮ

ಜ.೨೬ ರಿಂದ ಫೆ.೨೩ ರವರೆಗೆ ಸಂವಿಧಾನ ಜಾಗೃತಿ ಜಾಥಾ: ಡಾ.ಕುಮಾರ

Jan 17 2024, 01:46 AM IST
ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಮಂಡ್ಯ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ. ಸಮಿತಿ ರಚನೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಲು ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು.

ಸಂವಿಧಾನ ಆಶಯಗಳು ಪರಿಪೂರ್ಣವಾಗಿಲ್ಲ: ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್

Jan 16 2024, 01:46 AM IST
ಸಂವಿಧಾನ ಜಾರಿಯಾಗಿ 74 ವರ್ಷಗಳು ಕಳೆದಿದ್ದರೂ ಸಂವಿಧಾನದ ಆಶಯಗಳು ಪರಿಪೂರ್ಣವಾಗಿಲ್ಲ ಎಂದು ಬಹುಜನ ಸಮಾಜ ಪಾರ್ಟಿಯು ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಬೇಸರ ವ್ಯಕ್ತಪಡಿಸಿದರು. ಬಿಎಸ್‌ಪಿಯ ವರಿಷ್ಠೆ ಮಾಯಾವತಿ ಜಜನ್ಮದಿನ ಪ್ರಯುಕ್ತ ಬೇಲೂರಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ

Jan 03 2024, 01:45 AM IST
ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ಭೀಮಾ ಕೋರೆಗಾಂವ ಯುದ್ಧದ ನೆನಪಿರಲಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮತಿ (ಅಂಬೇಡ್ಕರವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಬಾಲರಾಜ ಅರಬರ ಹೇಳಿದರು.

ನಿಜವಾದ ದೇಶಭಕ್ತರು ಸಂವಿಧಾನ ವಿರೋಧಿಸಲಾರರು: ಬಂತೇಜಿ

Jan 01 2024, 01:15 AM IST
ರಾಮನಗರ: ಸಂವಿಧಾನ ದೇಶದ ಪವಿತ್ರ ಗ್ರಂಥ. ನಿಜವಾದ ದೇಶಭಕ್ತರು ಸಂವಿಧಾನವನ್ನು ವಿರೋಧಿಸದೆ ಗೌರವಿಸುತ್ತಾರೆ ಎಂದು ಚಾಮರಾಜನಗರದ ನಳಂದ ವಿಶ್ವವಿದ್ಯಾಲಯದ ಬೋದಿದತ್ತ ಬಂತೇಜಿ ಹೇಳಿದರು.

ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ

Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ಸಂವಿಧಾನ ಬದಲಾಯಿಸ ಹೊರಟರೆ ಹೋರಾಟ

Dec 29 2023, 01:30 AM IST
ರಾಮನಗರ: ದೇಶ, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳು ದಲಿತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ ಬಂದಿದೆ. ಈಗ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿವೆ. ಅಂತಹ ಸಂದರ್ಭ ಬಂದರೆ ಮತ್ತೊಂದು ಭೀಮಾ ಕೋರೆಗಾಂವ್ ಹೋರಾಟ ಮಾಡಬೇಕಾಗುತ್ತದೆ ಎಂದು ಸಮತಾ ಸೈನಿಕದಳ ರಾಜ್ಯ ಕಾರ್ಯಾಧ್ಯಕ್ಷ ಡಾ. ಜಿ.ಗೋವಿಂದಯ್ಯ ಎಚ್ಚರಿಸಿದರು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved