ಫೆಬ್ರವರಿ 22ರಂದು ಕಾಂಗ್ರೆಸ್ನಿಂದ ಸಂವಿಧಾನ ರಕ್ಷಕ್ ಅಭಿಯಾನ: ಆರ್.ಪ್ರಸನ್ನಕುಮಾರ್
Feb 21 2025, 11:46 PM ISTಜಿಲ್ಲಾ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ, ಪರಿಶಿಷ್ಟ ಜಾತಿ ವಿಭಾಗ, ಪರಿಶಿಷ್ಟ ಪಂಗಡ ವಿಭಾಗ, ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಫೆ.22 ರಂದು ಬೆಳಿಗ್ಗೆ 11ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು.