ಕಂಡ ಕಂಡಲ್ಲಿ ಸಚಿವ, ಶಾಸಕರಿಗೆ ಘೇರಾವ್
Aug 01 2025, 11:45 PM ISTರಾಜ್ಯದ ಕಾಂಗ್ರೆಸ್ ಸರಕಾರ ಆಗಸ್ಟ್ 15ರೊಳಗೆ ಸುಪ್ರಿಂಕೋರ್ಟ್ ಆದೇಶದ ಅನ್ವಯ ಒಳಮೀಸಲಾತಿ ಜಾರಿಗೊಳಿಸದಿದ್ದರೆ, ಕಂಡ ಕಂಡಲ್ಲಿ ಸರಕಾರದ ಸಚಿವರು, ಶಾಸಕರಿಗೆ ಘೇರಾವ್ ಹಾಕುವುದರ ಜೊತೆಗೆ ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಮುಖಂಡ ನಿವೃತ್ತ ಐಎಎಸ್ ಅಧಿಕಾರಿ ಅನಿಲ್‌ಕುಮಾರ್ ತಿಳಿಸಿದ್ದಾರೆ.