• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಸಿ ಇಲ್ಲದ ಮನೆಗಳಿಗೆ ವಿದ್ಯುತ್‌: ಸಚಿವ ಸಂಪುಟದಲ್ಲಿ ತೀರ್ಮಾನ

Sep 10 2025, 01:03 AM IST
ರಾಜ್ಯದಲ್ಲಿ ವಿದ್ಯುತ್‌ಗೆ ಕೊರತೆ ಇಲ್ಲ. ಹೀಗಾಗಿ ನಿರ್ವಹಣೆ ಸಂದರ್ಭ ವಿದ್ಯುತ್ ಕಡಿತ ಬಿಟ್ಟರೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಶೇ. 65ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ.

ಯಲಹಂಕದಲ್ಲಿ ಇಂಟಿಗ್ರೇಟೆಡ್‌ ಹೈಟೆಕ್‌ ಟೌನ್‌ಶಿಪ್‌ಗೆ ಸಚಿವ ಸಂಪುಟ ಒಪ್ಪಿಗೆ

Sep 05 2025, 02:00 AM IST
ಯಲಹಂಕ ತಾಲೂಕು ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ 43 ಎಕರೆ ಜಮೀನಿನಲ್ಲಿ ಖಾಸಗಿ ಜಂಟಿ ಸಹಭಾಗಿತ್ವದಲ್ಲಿ ಇಂಟಿಗ್ರೇಟೆಡ್‌ ಹೈಟೆಕ್‌ ಟೌನ್‌ಶಿಪ್‌ಅನ್ನು 2930 ಕೋಟಿ ರು. ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.

ಸಚಿವ ಸಂಪುಟಕ್ಕೆ ರಾಜಣ್ಣ ಮರು ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ

Aug 30 2025, 01:00 AM IST
ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡುವಂತೆ ಆಗ್ರಹ

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

Aug 15 2025, 01:00 AM IST
ಸುಪ್ರೀಂಕೋರ್ಟ್ ಆದೇಶದನ್ವಯ ಎಂಪಿರಿಕಲ್ ಡಾಟಾವನ್ನು ಅತ್ಯಂತ ಪಾರದರ್ಶಕವಾಗಿ ಸಮೀಕ್ಷೆ ನಡೆಸಿ ಆ.4 ರಂದು ಸರ್ಕಾರಕ್ಕೆ ವರದಿ ನೀಡಿದೆ.

ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌

Aug 12 2025, 12:30 AM IST

ತಮ್ಮ ಸಡಿಲ ಹೇಳಿಕೆಗಳಿಂದ ವಿವಾದಗಳ ಸರಮಾಲೆ ಸೃಷ್ಟಿಸಿದ್ದ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರನ್ನು ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಆಣತಿಯ ಮೇರೆಗೆ ಸಂಪುಟದಿಂದ ವಜಾ ಮಾಡಿದ್ದಾರೆ.

ವರದಿ ಪರಿಷ್ಕರಣೆಗೆ ಸಚಿವ ಸಂಪುಟ ಉಪ ಸಮಿತಿ ರಚಿಸಿ

Aug 09 2025, 02:04 AM IST
ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್‌ ಏಕಸದಸ್ಯ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಪಕ್ಷಪಾತದಿಂದ ಕೂಡಿದೆ. ಇಂತಹ ವರದಿ ಪರಿಷ್ಕರಣೆಗೆ ಸಚಿವ ಸಂಪುಟದ ಉಪ ಸಮಿತಿ ರಚಿಸುವಂತೆ ಜಿಲ್ಲಾ ಛಲವಾದಿ ಮಹಾಸಭಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್‌ ಒತ್ತಾಯ

Jul 06 2025, 01:48 AM IST
ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್‌ ಡಿಸೋಜ ಹೇಳಿದ್ದಾರೆ.

14ನೇ ಸಚಿವ ಸಂಪುಟಸಭೆಯಲ್ಲಿ ಅಭಿವೃದ್ಧಿಗೆ 3400 ಕೋಟಿ ರು. ಮಂಜೂರು

Jul 02 2025, 11:52 PM IST
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್.ಕೆ.ಪಾಟೀಲ್ ರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

Jul 02 2025, 12:20 AM IST
ಮೂರೂ ಜಿಲ್ಲೆಗಳ ಹಲವು ನಿರೀಕ್ಷೆಗಳು ಈ ಬಾರಿಯ ಸಚಿವ ಸಂಪುಟ ಸಭೆಯಿಂದ ಗರಿಗೆದರಿವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮಹತ್ವದ ತೀರ್ಮಾನಗಳು ಈ ಭಾಗದ ಜನರಲ್ಲಿ ಹಲವು ಭರವಸೆಗಳನ್ನು ಹುಟ್ಟು ಹಾಕಿವೆ. ಮುಖ್ಯಮಂತ್ರಿಗಳು ಪ್ರಕಟಿಸುವ ನಿರ್ಧಾರಗಳು ಮೂರು ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದೆ

ಸಂಪುಟದಿಂದ ಸಚಿವ ಜಮೀರ್ ವಜಾಗೊಳಿಸಲು ಆಗ್ರಹ

Jun 25 2025, 11:49 PM IST
ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ತಾಪಂ ಇಒ ಆರ್‌.ಕೆ. ಶ್ರೀಕುಮಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬುಧವಾರ ಮನವಿ ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved