ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್.ಆರ್.ರಮೇಶ್ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಕುರಿತು ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ.