ಎಚ್ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಸ್ಥಾನ ಉಳಿಸಿಕೊಳ್ಳುವುದೇ ಕಷ್ಟ: ಡಿಕೆ ಶಿವಕುಮಾರ್
Nov 01 2024, 12:02 AM ISTಬಿಜೆಪಿಯಲ್ಲಿ ಕುಮಾರಸ್ವಾಮಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ಗೊತ್ತಿದೆ. ಅಷ್ಟು ಕುಮಾರಸ್ವಾಮಿ ಯಾರು?, ಕುಮಾರಸ್ವಾಮಿಗೆ ಏನು ಗೊತ್ತು? ನಮ್ಮಲ್ಲಿ 136 ಶಾಸಕರಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.