ಸಚಿವ ಸ್ಥಾನದಿಂದ ತಂಗಡಗಿ ವಜಾಗೊಳಿಸಿ: ಎಸ್.ದತ್ತಾತ್ರಿ ಆಗ್ರಹ
Mar 28 2024, 12:47 AM ISTಕಾಂಗ್ರೆಸ್ನಲ್ಲಿ ಈ ರೀತಿ ಕೆಟ್ಟ ಸಂಸ್ಕೃತಿ ಬೆಳೆದು ಬಂದಿದೆ. ರಾಹುಲ್ಗಾಂಧಿ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೋದಿ ಲಕ್ಷಾಂತರ ಉದ್ಯೋಗಗಳ ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲೇ ನಾವು ನಂ.1 ಸ್ಥಾನದಲ್ಲಿದ್ದೇವೆ.