ಹಣೆಬರಹ ಚೆನ್ನಾಗಿದ್ದರೆ ಸಚಿವ ಸ್ಥಾನ ಸಿಗುತ್ತಿತ್ತು: ಜಿ.ಟಿ. ಪಾಟೀಲ
Nov 29 2023, 01:15 AM ISTಕಾಂಗ್ರೆಸ್ ಭಾಗ್ಯಗಳ ಕುರಿತು ಟೀಕೆ ಮಾಡುವ ಬಿಜೆಪಿಗರು ಪ್ರಧಾನಿ ಮೋದಿ ಉದ್ಯಮಿಪತಿಗಳ ಸಾಲ ಮನ್ನಾ ಮಾಡಿದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಭಾಗ್ಯಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವ ಜೊತೆಗೆ ರಾಜ್ಯವನ್ನು ಅಭಿವೃದ್ದಿಪಥದಲ್ಲಿ ಕೊಂಡೊಯ್ಯುತ್ತದೆ ಎಂದು ಬೀಳಗಿ ಶಾಸಕ ಜಗದೀಶ್ ತಿಮ್ಮನಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.