• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಘವೇಂದ್ರಗೆ ಸಚಿವ ಸ್ಥಾನ ಲಭಿಸಲು ವಿಶೇಷ ಪೂಜೆ

Jun 06 2024, 12:31 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬ ದೇವಿ ಸನ್ನಿಧಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು

ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jun 04 2024, 12:32 AM IST
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.

ಸಚಿವ ಸ್ಥಾನ ಬಿಡುವೆ, ನನ್ನನ್ನುಕೆಪಿಸಿಸಿ ಅಧ್ಯಕ್ಷ ಮಾಡಿ: ರಾಜಣ್ಣ

May 26 2024, 01:31 AM IST
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸನ್ನಿವೇಶ ಸೃಷ್ಟಿಯಾದರೆ ನನ್ನನ್ನ ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಮಂತ್ರಿ ಸ್ಥಾನ ತ್ಯಜಿಸಲು ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಯತ್ನ

May 03 2024, 01:02 AM IST
ಲಂಬಾಣಿ ಸಮುದಾಯಕ್ಕೆ ಸಚಿವ ಸ್ಥಾನ ಕೊಡಿಸಲು ಮುಂದಿನ ಸಂಪುಟ ವಿಸ್ತರಣೆಯಲ್ಲಿ ಪ್ರಾಮಾಣಿಕವಾಗಿ ಒತ್ತಾಯ ಮಾಡುತ್ತೇನೆ. ಉಳಿದ ಸ್ಥಾನಮಾನಗಳಿಗೂ ಆದ್ಯತೆ ನೀಡಲಾಗುವುದು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.

ಎಚ್ಡಿಕೆ ಸಂಸದರಾದರೆ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್

Apr 19 2024, 01:02 AM IST
ವಕೀಲರು ಪ್ರಭಾವಶಾಲಿಯಾಗಿರುವರು, ಚಿಂತನಶಕ್ತಿ ಇದೆ, ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು.

ಸಚಿವ ಸ್ಥಾನದಿಂದ ತಂಗಡಗಿ ವಜಾಗೊಳಿಸಿ: ಎಸ್.ದತ್ತಾತ್ರಿ ಆಗ್ರಹ

Mar 28 2024, 12:47 AM IST
ಕಾಂಗ್ರೆಸ್‌ನಲ್ಲಿ ಈ ರೀತಿ ಕೆಟ್ಟ ಸಂಸ್ಕೃತಿ ಬೆಳೆದು ಬಂದಿದೆ. ರಾಹುಲ್‍ಗಾಂಧಿ, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ ಕೂಡ ಮೋದಿ ಅವರನ್ನು ಸಾವಿನ ವ್ಯಾಪಾರಿ, ವಿಷಸರ್ಪ, ಚೋರ್‌ಗುರು ಎಂದೇಲ್ಲ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮೋದಿ ಲಕ್ಷಾಂತರ ಉದ್ಯೋಗಗಳ ನೀಡಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಜಗತ್ತಿನಲ್ಲೇ ನಾವು ನಂ.1 ಸ್ಥಾನದಲ್ಲಿದ್ದೇವೆ.

ಸಚಿವ ಸ್ಥಾನಾಕಾಂಕ್ಷಿ ಬೇಳೂರಿಗೆ ‘ನಿಗಮ ಸ್ಥಾನ’ ಸಮಾಧಾನ

Jan 28 2024, 01:21 AM IST
ನಿಗಮದ ಅಧ್ಯಕ್ಷ ಸ್ಥಾನ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಗೋಪಾಲಕೃಷ್ಣ ಬೇಳೂರು ಈ ಬಗ್ಗೆ ಸಮಾಧಾನವಿದೆ. ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಅಧಿಕಾರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸುವೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

‘ಸಚಿವ ಸ್ಥಾನ ಸಿಗದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುವೆ’

Jan 28 2024, 01:18 AM IST
ಕಾರಣಾಂತರಗಳಿಂದ ತಮಗೆ ಸಚಿವ ಸ್ಥಾನ ತಪ್ಪಿರಬಹುದು. ಆದರೆ ಮುಂದಿನ ದಿನಗಳಲ್ಲಿ ನನಗೆ ಅವಕಾಶ ಸಿಗುವ ಭರವಸೆ ನನಗೆ ಇದೆ. ಯಾವುದೇ ಕಾರಣಕ್ಕೂ ತಾವು ಬೀಜ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಪೂರ್ಣಾವಧಿ ಮುಂದುವರಿಯುವುದಿಲ್ಲ

ಮಥುರೇಲಿ ಕೃಷ್ಣ ಮಂದಿರ ಆಗುವ ತನಕ ದಿನಕ್ಕೆ 1 ಊಟ: ರಾಜಸ್ಥಾನ ಸಚಿವ

Jan 23 2024, 01:48 AM IST
ಮಥುರೆಯಲ್ಲಿರುವ ಶಾಹಿ ಮಸೀದಿ ಜಾಗದಲ್ಲಿ ಕೃಷ್ಣ ಮಂದಿರ ಉದ್ಘಾಟನೆ ಆಗುವವರೆಗೆ ತಾನು ದಿನಕ್ಕೆ ಒಂದು ಬಾರಿ ಆಹಾರ ಸೇವಿಸುತ್ತೇನೆ ಎಂದು ರಾಜಸ್ಥಾನ ಸಚಿವ ಮದನ್‌ ದಿಲಾವರ್‌ ತಿಳಿಸಿದ್ದಾರೆ.

ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ, ದೇವಸ್ಥಾನ ಎರಡು ಕಣ್ಣಿದಂತೆ: ಸಚಿವ ಮಂಕಾಳ ವೈದ್ಯ

Jan 15 2024, 01:50 AM IST

ಊರಿನ ಅಭಿವೃದ್ಧಿ ಮತ್ತು ಉತ್ತಮ ಸಂಸ್ಕಾರ ನೀಡುವಲ್ಲಿ ಶಾಲೆ ಮತ್ತು ದೇವಸ್ಥಾನ ಎರಡು ಕಣ್ಣಿದಂತೆ. ಯಾವುದೇ ಮೂಲಭೂತ ಸೌಕರ್ಯ ಇಲ್ಲದಿರುವ ಕಾಲಘಟ್ಟದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿ ಬದುಕು ಕಟ್ಟಿಕೊಂಡವರು ನಮಗೆಲ್ಲ ಆದರ್ಶಪ್ರಾಯರಾಗಿದ್ದಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved