ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ
Jul 07 2025, 11:48 PM ISTಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.