• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೆಡ್ಡಿ ಸಮಾಜ ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ: ಹಜ್ ಖಾತೆ ಸಚಿವ ರಹೀಂ ಖಾನ್

Jan 20 2025, 01:30 AM IST
ರೆಡ್ಡಿ ಸಮಾಜವು ಶಾಂತಿ ಸಹಬಾಳ್ವೆಯ ಸಂಕೇತವಾಗಿದೆ. ಇವರು ಸರ್ವ ಜನಾಂಗದವರೊಂದಿಗೆ ಪ್ರೀತಿ ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ಹೇಳಿದರು.

2028ರ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವೆ : ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jan 20 2025, 01:30 AM IST
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ 94 ವರ್ಷ ವಯಸ್ಸಾಗಿದೆ. ಆದರೂ ಸಹ ಅವರು ಮುಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಾಗಿ ನಾನು ಮತ್ತೆ ಏಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು..?

ಆತ್ಮವಿಶ್ವಾಸದಿಂದ ಸಂದರ್ಶನ ಎದುರಿಸಿ, ಕೆಲಸ ಪಡೆದುಕೊಳ್ಳಿ: ಸಚಿವ ಸಂತೋಷ್ ಲಾಡ್

Jan 20 2025, 01:30 AM IST
ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸಿವೆ.

ಗ್ರಾಮೀಣ ಪ್ರದೇಶದಲ್ಲಿ ಬೆನಕ ಆಸ್ಪತ್ರೆ ವೈದ್ಯಕೀಯ ಸೇವೆ ಗಮನಾರ್ಹ: ಸಚಿವ ಗುಂಡೂರಾವ್‌

Jan 19 2025, 02:20 AM IST
ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಿತು. ಸಚಿವರನ್ನು ಆಸ್ಪತ್ರೆಯ ವತಿಯಿಂದ ಸನ್ಮಾನಿಸಲಾಯಿತು. ಡಾ. ಗೋಪಾಲಕೃಷ್ಣ- ಡಾ- ಭಾರತಿ ದಂಪತಿಯನ್ನು ಉಜಿರೆ ಗ್ರಾಮಸ್ಥರು ಸಮ್ಮಾನಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಆಸ್ಪತ್ರೆಯಲ್ಲಿನ ಸೌಕರ್ಯಗಳ ಬಗ್ಗೆ ಪ್ರೋಮೊ ಪ್ರದರ್ಶಿಸಲಾಯಿತು.

ಸಂಘದ ಅಭಿವೃದ್ಧಿಗೆ ಸಹಕಾರ ನೀಡಿ: ಮಾಜಿ ಸಚಿವ ನಾರಾಯಣಗೌಡ ಮನವಿ

Jan 19 2025, 02:20 AM IST
ನಿವೃತ್ತ ಸರಕಾರಿ ನೌಕರರ ಸಂಘವು ಪಟ್ಟಣದಲ್ಲಿ ಕಳೆದ 35 ವರ್ಷಗಳ ಹಿಂದೆ ಸ್ಥಾಪನೆಗೊಂಡು 350 ಮಂದಿ ಸದಸ್ಯರನ್ನು ಒಳಗೊಂಡಿದೆ. ಕಡಿಮೆ ಸದಸ್ಯತ್ವ ಹಣ ಪಾವತಿಸಿರುವ ನೌಕರರ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಲಾಗಿದೆ. ಹಾಗಾಗಿ ಕಡಿಮೆ ಸದಸ್ಯತ್ವ ಹಣ ಪಾವತಿಸಿರುವ ಸದಸ್ಯರು ಕೂಡಲೇ 500 ರೂ.ಪಾವತಿಸಿ ಸದಸ್ಯತ್ವ ಪಡೆದುಕೊಳ್ಳಬೇಕು.

ಛಲವಾದಿ ಮಹಾಸಭಾದಿಂದ ಸಚಿವ ಡಿ ಸುಧಾಕರ್ ಗೆ ಸನ್ಮಾನ

Jan 19 2025, 02:19 AM IST
Chhalavadi Mahasabha honors Minister D Sudhakar

ಕೃಷಿ ಕ್ಷೇತ್ರದ ಬದಲಾವಣೆ ಕೃಷಿಕರಿಗೆ ವರದಾನ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್

Jan 19 2025, 02:19 AM IST
ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದೆ. ಇದು ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು. ಶಿವಮೊಗ್ಗದಲ್ಲಿ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಗ, ಪ್ರಕೃತಿ ಚಿಕಿತ್ಸೆಗೆ ಜಾಗತಿಕ ಮನ್ನಣೆ: ಕೇಂದ್ರ ಸಚಿವ ಜಾಧವ್‌

Jan 19 2025, 02:19 AM IST
ಪ್ರಧಾನಿ ನರೇಂದ್ರ ಮೋದಿ ವಿಶೇಷ ಪ್ರಯತ್ನದಿಂದಾಗಿ ಇಂದು ಈ ಪಾರಂಪರಿಕ ಪದ್ಧತಿ ಜಾಗತಿಕ ಮಟ್ಟದಲ್ಲಿ ಜನಪ್ರಿಯವಾಗುತ್ತಿದೆ. ದೇಶ-ವಿದೇಶಗಳಲ್ಲಿ ಜೂನ್ ೨೧ ರಂದು ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ಭೂಸುರಕ್ಷಾ ಯೋಜನೆ ಜನರಿಗೆ ಅನುಕೂಲ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ

Jan 19 2025, 02:17 AM IST
ಜನರ ಅನುಕೂಲಕ್ಕೆ ಅಗತ್ಯಗನುಗುಣವಾಗಿ ಒದಗಿಸಲು ಭೂ ಸುರಕ್ಷಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಭೂಸುರಕ್ಷಾ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಪ್ರಯಾಗರಾಜ್‌ : ಕುಂಭಮೇಳದಲ್ಲಿ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ

Jan 19 2025, 02:17 AM IST

ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಶನಿವಾರ ಕುಂಭಮೇಳ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved