• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿಯ ಆಮ್‌ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆ : ಸಚಿವ ಕೈಲಾಶ್‌ ಗೆಹ್ಲೋಟ್ ರಾಜೀನಾಮೆ

Nov 18 2024, 12:03 AM IST
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ದೆಹಲಿಯ ಆಮ್‌ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕ, ಸಾರಿಗೆ ಸಚಿವ ಕೈಲಾಶ್‌ ಗೆಹ್ಲೋಟ್‌ ಭಾನುವಾರ ಸಚಿವ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್‌ ಕಾರ್ಡ್‌ ಕಡಿತ : ಸಚಿವ ಪ್ರಹ್ಲಾದ ಜೋಶಿ ಕಿಡಿ

Nov 18 2024, 12:02 AM IST
ಮುಂದಾಲೋಚನೆ, ಯೋಜನಾ ಬದ್ಧವಿಲ್ಲದ ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸಚಿವ ಜಮೀರ್ ಅಹ್ಮದ್‌ ‘ಕರಿಯ’ ಹೇಳಿಕೆ ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

Nov 18 2024, 12:02 AM IST
ಸಚಿವ ಜಮೀರ್ ಅಹ್ಮದ್‌ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ‘ಕರಿಯ ಕುಮಾರಸ್ವಾಮಿ’ ಎಂದಿದ್ದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರದ ಅದಕ್ಷತೆಯಿಂದ ಖಜಾನೆ ಖಾಲಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ

Nov 18 2024, 12:01 AM IST
ಕರ್ನಾಟಕದ ಗ್ಯಾರಂಟಿಗಳ ಅನುಷ್ಠಾನ ಅರಿಯಲು ಪ್ರಧಾನಿ ಮೋದಿ ರಾಜ್ಯಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದಾರೆ. ಪ್ರಧಾನಿಗಳನ್ನು ಕರೆದು ಇವರು ಏನು ಮಾಡುತ್ತಾರೆ, ಇಲ್ಲಿನ ದುಸ್ಥಿತಿಯನ್ನು ನಾವೇ ನೋಡುತ್ತಿದ್ದೇವೆ. ಮೊದಲು ರಾಜ್ಯದ ಸ್ಥಿತಿಯನ್ನು ಸಿಎಂ ಸರಿ ಮಾಡಲಿ.

ಭಟ್ಕಳ ಕ್ಷೇತ್ರದ ಅಭಿವೃದ್ಧಿಗೆ ₹10 ಸಾವಿರ ಕೋಟಿ: ಸಚಿವ ಮಂಕಾಳ ವೈದ್ಯ

Nov 18 2024, 12:00 AM IST
ಹಿಂದೆ ನಾನು ಶಾಸಕನಿದ್ದಾಗ ₹1500 ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿಸಿದ್ದೆ. ಈಗ ಸಚಿವನಾಗಿದ್ದು, ಕ್ಷೇತ್ರಕ್ಕೆ ₹10 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡುವ ಗುರಿ ಹೊಂದಿದ್ದೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಬಿಜೆಪಿಯ ವಕ್ಫ್ ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರ ಹೆಸರು ಸೇರ್ಪಡೆಗೆ ತಮ್ಮ ವಿರೋಧ

Nov 17 2024, 01:21 AM IST

 ರಾಜ್ಯ ಬಿಜೆಪಿಯಿಂದ ವಕ್ಫ್ ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರ ಹೆಸರು ಸೇರ್ಪಡೆಗೆ ತಮ್ಮ ವಿರೋಧವಿದ್ದು, ಅವರ ಹೆಸರನ್ನು ಕೂಡಲೇ ತಂಡದಿಂದ ಕೈಬಿಡಬೇಕು ಎಂದು ಬಿಜೆಪಿ ಪಂಚಾಯತ್ ರಾಜ್ಯ ಪ್ರಕೋಷ್ಟ ಜಿಲ್ಲಾ ಸಂಚಾಲಕ ಎಂ.ಆರ್.ಮಹೇಶ್ ಒತ್ತಾಯಿಸಿದರು.

ಯುವಜನೋತ್ಸವ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಸಚಿವ ಎನ್‌.ಎಸ್‌.ಬೋಸರಾಜು ಅಭಿಮತ

Nov 17 2024, 01:20 AM IST
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೊಸರಾಜು ಉದ್ಘಾಟಿಸಿದರು.

ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಕಾಂಗ್ರೆಸ್‌ ಪಕ್ಷದಲ್ಲೇ ತೀವ್ರ ಆಕ್ರೋಶ

Nov 17 2024, 01:20 AM IST
ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್‌ ಖಾನ್‌ ವಿರುದ್ಧ ಕಾಂಗ್ರೆಸ್‌ ಪಕ್ಷದಲ್ಲೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏರ್ಪೋರ್ಟ್‌ ರೀತಿ ಮೆಜೆಸ್ಟಿಕ್‌ ರೈಲು ನಿಲ್ದಾಣಕ್ಕೆ ರೂಪ : ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ

Nov 17 2024, 01:18 AM IST
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣವನ್ನು (ಕೆಎಸ್‌ಆರ್‌) ₹1500 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಲ್ಲಿ ಆಧುನೀಕರಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಮಾಜಿ ಸಚಿವ ಕೆ. ಎಸ್‌.ಈಶ್ವರಪ್ಪ ಇದೀಗ ಇನ್ನೊಂದು ಬ್ರಿಗೇಡ್‌ ‘ಕ್ರಾಂತಿವೀರ’ ಘೋಷಣೆ

Nov 17 2024, 01:18 AM IST
ಈ ಹಿಂದೆ ಬಿಜೆಪಿಯಲ್ಲಿದ್ದಾಗ ‘ರಾಯಣ್ಣ ಬ್ರಿಗೇಡ್‌’ ರಚಿಸಿ ರಾಜಕೀಯ ಸಂಚಲನ ಉಂಟುಮಾಡಿದ್ದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಇದೀಗ ಇನ್ನೊಂದು ಬ್ರಿಗೇಡ್‌ ಘೋಷಣೆ ಮಾಡಿದ್ದಾರೆ
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 311
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved