• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಡೋಸಲ್ಫಾನ್ ಪೀಡಿತರು ಸೌಲಭ್ಯದಿಂದ ವಂಚಿತರಾಗದಿರಲಿ: ಸಚಿವ ಮಂಕಾಳ ಎಸ್. ವೈದ್ಯ

Jan 16 2025, 12:45 AM IST
ರಾಜ್ಯದಲ್ಲಿ ಎಲ್ಲಿಯೂ, ಯಾರೂ ಸರ್ಕಾರದ ಅನುಕೂಲಗಳಿಂದ ವಂಚಿತರಾಗಬಾರದು. ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯಬೇಕು ಎನ್ನುವ ಹಿನ್ನೆಲೆ ಅವರಿಗೆ ಮಾಸಾಶನವನ್ನು ಹೆಚ್ಚಿಸಲಾಗಿದೆ.

ಬಾಗಲಕೋಟೆ-ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

Jan 15 2025, 12:49 AM IST
ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ವಿ.ಸೋಮಣ್ಣಗೆ ಅವಮಾನ

Jan 15 2025, 12:49 AM IST
ಕೇಂದ್ರ ಸಚಿವರು, ವೀರಶೈವ ಲಿಂಗಾಯಿತ ಸಮುದಾಯದ ಏಕೈಕ ಮಂತ್ರಿಗಳು ಆಗಿರುವ ವಿ.ಸೋಮಣ್ಣ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ 852ನೇ ಶ್ರೀಗುರು ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸದೆ ಅವಮಾನ ಮಾಡಿದ್ದು ಖಂಡನೀಯ ಎಂದು ಸಮುದಾಯದ ಮುಖಂಡರಾದ ಬಿ.ಬಿ.ಮಹದೇವಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಬದಲಾವಣೆ ವರಿಷ್ಠರಿಗೆ ಬಿಟ್ಟ ವಿಷಯ: ಮಾಜಿ ಸಚಿವ ಎಸ್‌.ಆರ್‌. ಪಾಟೀಲ

Jan 15 2025, 12:48 AM IST
ಇಲ್ಲಿ ಯಾರೂ ಕೂಡ ಸನ್ಯಾಸಿಗಳಲ್ಲ, ಪ್ರತಿಯೊಬ್ಬ ಶಾಸಕರಿಗೂ ಸಚಿವನಾಗುವ ಬಗ್ಗೆ ಆಸೆ ಇದ್ದೆ ಇರುತ್ತದೆ. ನಮಗೂ ಅವಕಾಶ ಮಾಡಿಕೊಡಿ ಎಂದು ಹೈಕಮಾಂಡ್‌ಗೆ ಸಹಜವಾಗಿ ಕೇಳುತ್ತಾರೆ ಇದರಲ್ಲೇ ತಪ್ಪೇನು?.

ರಾಜ್ಯದ ಗಡಿ ಪ್ರವೇಶಿಸಿದರೆ ಮೀನುಗಾರರ ಬಂಧನ: ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಎಚ್ಚರಿಕೆ

Jan 15 2025, 12:48 AM IST
ಸೌಹಾರ್ದತೆಯಿಂದ ಎಲ್ಲರೂ ಮೀನುಗಾರಿಕೆಗೆ ಅವಕಾಶ ನೀಡಿದರೆ ಒಳ್ಳೆಯದು. ಇಲ್ಲವಾದಲ್ಲಿ ಗೋವಾ, ಮಹಾರಾಷ್ಟ್ರದವರ ಬೋಟ್ ಬಂದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಂಕಾಳ ವೈದ್ಯ ಅವರು ಎಚ್ಚರಿಕೆ ನೀಡಿದ್ದಾರೆ.

ಸಚಿವ ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ

Jan 15 2025, 12:48 AM IST
ಹಸುವಿನ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಅವರು, ಚೀಲದಲ್ಲಿ ಸಗಣಿ ತುಂಬಿಕೊಂಡು ಉದ್ಯಾನವನದ ಮುಂಭಾಗವಿರುವ ಸಚಿವರ ಮನೆಯ ಕಡೆಗೆ ಧಾವಿಸಿದರು.

ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿಸುವ ಕಾರ್ಯವಾಗಲಿ: ಸಚಿವ ಜೋಶಿ

Jan 15 2025, 12:47 AM IST
ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ವಿಜಯಪುರ ಗೆಳೆಯರ ಬಳಗವು ಸಾಂಪ್ರದಾಯಿಕ ಶೈಲಿಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಿರುವುದು ಖುಷಿಯ ಸಂಗತಿ.

ದುರ್ಗಾಪರಮೇಶ್ವರಿ ದೇವಿ ಮಹಿಮೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ

Jan 15 2025, 12:46 AM IST
ರಾಜ್ಯ ಸರ್ಕಾರದ ಯಾವುದೇ ಸಹಾಯವನ್ನು ಯಾಚಿಸದೇ ಅದ್ಧೂರಿಯಾಗಿ ಜಾತ್ರೆ ನಡೆಸುತ್ತಿರುವ ಮಾರಿಜಾತ್ರಾ ಮಹೋತ್ಸವ ಸಮಿತಿಯ ಕಾರ್ಯ ಗಮನಾರ್ಹ.

ಕಲ್ಲುಕುಟಿಕರ ನೆರವಿಗೆ ಯೋಜನೆ: ಸಚಿವ

Jan 15 2025, 12:46 AM IST
ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ೧೧೦ ಹಳ್ಳಿಗಳನ್ನು ಗುರ್ತಿಸಲಾಗಿದೆ. ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳು ಇದರಲ್ಲಿವೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗೆ ಕೆರೆಗೆ ಕೆಸಿವ್ಯಾಲಿ ನೀರಿನ ವ್ಯವಸ್ಥೆ ಮಾಡಲಾಗಿದೆ

ರೈತರು ದವಸ, ಧಾನ್ಯಗಳಲ್ಲಿ ಆದಾಯ ನೋಡುವುದೇ ಸುಗ್ಗಿ ಸಂಭ್ರಮ: ಸಚಿವ ಚಲುವರಾಯಸ್ವಾಮಿ

Jan 15 2025, 12:45 AM IST
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಸಹ ಜಾತಿ ಬೇಧ ಮರೆತು ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಸಂಕ್ರಾಂತಿ ಸುಗ್ಗಿ ಹಬ್ಬ. ಹಳ್ಳಿಗಾಡಿನ ರೈತರು ತಾವು ಬೆಳೆದ ಭತ್ತ, ರಾಗಿ, ಸೇರಿದಂತೆ ದವಸ ಧಾನ್ಯಗಳನ್ನು ಒಟ್ಟುಗೂಡಿಸಿ ಪೂಜೆ ಮಾಡಿ ಮನೆಗೆ ಬೇಕಾದನ್ನು ಶೇಖರಿಸಿ ಉಳಿದನ್ನು ಮಾರಾಟ ಮಾಡುತ್ತಾರೆ. ಬೆಳೆದ ದವಸ ಧಾನ್ಯಗಳಿಗೆ ಉತ್ತಮ ಆದಾಯ ಬರಲಿ ಎಂದು ಪೂಜಿಸುವ ಹಬ್ಬವೇ ಸಂಕ್ರಾಂತಿ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved