ಜನರ ಸುರಕ್ಷತೆ, ಕಾಳಜಿಯೇ ಕೇಂದ್ರ ಸರ್ಕಾರದ ಧ್ಯೇಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Jan 14 2025, 01:04 AM ISTಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿದೆ. 60 ವರ್ಷದ ಯುಪಿಎ ಆಡಳಿತದಲ್ಲಿ ಕೇವಲ ಶೇ. 40 ರಷ್ಟು ಮಾತ್ರ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಶೇ. 60 ರಷ್ಟು ಹೆದ್ದಾರಿಗಳನ್ನು ಪೂರ್ಣಗೊಳಿಸಲಾಗಿದೆ.