• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ-ಸಚಿವ ಸಂಪುಟ ಹಸಿರು ನಿಶಾನೆ

Jan 10 2025, 12:47 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಾಲಕಾಲೇಶ್ವರ ದೇವಸ್ಥಾನ ಹಾಗೂ ಜಿಲ್ಲೆಯ ಹೊಳಲಮ್ಮ ದೇವಸ್ಥಾನ ಸೇರಿ ರಾಜ್ಯದ ಒಟ್ಟು ೧೨ ಸ್ಥಳಗಳಲ್ಲಿ ರೋಪ್ ವೇ ನಿರ್ಮಿಸಲು ಸಚಿವ ಸಂಪುಟ ಒಪ್ಪಿಗೆ

ಉತ್ಸವಗಳಿಂದ ಸಂಸ್ಕಾರ, ಕಲೆ ಸಾಹಿತ್ಯ ಉಳಿವು: ಸಚಿವ ಡಾ.ಶರಣಪ್ರಕಾಶ

Jan 10 2025, 12:46 AM IST
ಕಾಳಿದಾಸ ಉತ್ಸವದಲ್ಲಿ ಪ್ರತಿ ವರ್ಷ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಒಳ್ಳೆಯದು. ಸಮಾಜದಲ್ಲಿ ನಮ್ಮ ನಮ್ಮ ಕೆಲಸವನ್ನು ನಿಷ್ಠೆಯಿಮದ ಮಾಡಬೇಕು.

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪರಿಸ್ಥಿತಿ ಇಲ್ಲ: ಸಚಿವ ಕೆ.ಜೆ.ಜಾರ್ಜ್‌

Jan 10 2025, 12:45 AM IST
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು.

ಮುಧೋಳ-ಲೋಕಾಪೂರ ಎಪಿಎಂಸಿ ಅಭಿವೃದ್ಧಿಗೆ ಬದ್ಧ: ಸಚಿವ ತಿಮ್ಮಾಪೂರ

Jan 10 2025, 12:45 AM IST
ಬಿಜೆಪಿ ಸರ್ಕಾರ ಕೆಲವು ಯೋಜನೆಗಳನ್ನು ರದ್ದು ಪಡಿಸಿದ್ದರಿಂದ ಎಪಿಎಂಸಿ ಮಾರುಕಟ್ಟೆಗಳು ಈಗ ಆದಾಯವಿಲ್ಲದೆ ಸಂಕಷ್ಟದಲ್ಲಿವೆ

ನಮ್ಮ ಔತಣಕೂಟ ರದ್ದಾಗಿಲ್ಲ, ಮುಂದೂಡಿದ್ದೇವಷ್ಟೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Jan 09 2025, 11:37 AM IST

ಎಸ್ಸಿ, ಎಸ್ಟಿ ಸಚಿವರು, ಶಾಸಕರು, ಸಂಸದರು ಮತ್ತು ಮುಖಂಡರ ಔತಣಕೂಟ ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು.

ಚನ್ನಪಟ್ಟಣ ಸೋಲಿನಿಂದ ಎಚ್ಡಿಕೆ ಬೇಸತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ ತಿರುಗೇಟು

Jan 09 2025, 11:27 AM IST

ರಾಜ್ಯದಲ್ಲಿ 60 ಪರ್ಸೆಂಟ್‌ ಸರ್ಕಾರವಿದೆ ಎಂಬ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದ್ದಾರೆ.

ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮಂಡ್ಯ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ

Jan 09 2025, 12:48 AM IST
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಆರೋಪ ನಿಲ್ಲಿಸಲಿ

Jan 09 2025, 12:47 AM IST
ಅನಾವಶ್ಯಕವಾಗಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಕೇಳುವ ಬಿಜೆಪಿಯವರು ಯಡಿಯೂರಪ್ಪರ ಮೇಲೆ ಪೋಕ್ಸೋ ಕೇಸ್‌ನಲ್ಲಿ ಅವರ ಮಕ್ಕಳು ರಾಜೀನಾಮೆ ಕೊಟ್ಟಿಲ್ಲ.

ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಡಾ.ಹೊ.ಶ್ರೀನಿವಾಸಯ್ಯರ ಹೆಸರಿಡಲು ಕೇಂದ್ರಕ್ಕೆ ಮನವಿ: ಸಚಿವ ಸಿಆರ್‌ಎಸ್

Jan 09 2025, 12:47 AM IST
ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದಾಗ ದಕ್ಷಿಣ ಭಾರತದಲ್ಲಿ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥಾನ ಸ್ಥಾಪಿಸಲು ಪ್ರಸ್ತಾವನೆ ಬಂದಿತ್ತು. ಅನುಸಂಧಾನ ಪರಿಷತ್‌ ನಿರ್ದೇಶಕರಾಗಿದ್ದ ಡಾ. ಬಿ.ಟಿ.ಚಿದಾನಂದಮೂರ್ತಿ ಅವರು ಡಾ. ಹೊ. ಶ್ರೀನಿವಾಸಯ್ಯರ ಮೂಲಕ ನನ್ನ ಗಮನಕ್ಕೆ ತಂದು ಎಂ.ಹೊಸೂರು ಬಳಿ 15 ಎಕರೆ ಜಾಗ ಮೀಸಲಿರಿಸಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲಾಯಿತು.

ಸಚಿವ ಪ್ರಿಯಾಂಕ್‌ ವಿರುದ್ಧದ ಆರೋಪಕ್ಕೆ ಖಂಡನೆ:ಜಿಲ್ಲಾ ಛಲವಾದಿ ಮಹಾಸಭಾ

Jan 09 2025, 12:45 AM IST
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೆ, ಕೆಲವೊಂದು ಶಕ್ತಿಗಳು ಇಲ್ಲಸಲ್ಲದ ಆರೋಪ ಎಸಗುತ್ತ, ತೇಜೋವಧೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಘಟಕ ದಾವಣಗೆರೆಯಲ್ಲಿ ಹೇಳಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved