• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Jan 09 2025, 12:45 AM IST

ರಾಜ್ಯ ಸರ್ಕಾರದ ‘ಭೂಸುರಕ್ಷಾ ಯೋಜನೆ’ಗೆ ಇಂದು ಗುಡಿಬಂಡೆ ತಾಲೂಕಿನ ಮೂಲಕ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ಡಾಟಾ ಕ್ವೆಸ್ಟ್‌ ಐಟಿ ವರ್ಷದ ವ್ಯಕ್ತಿ ಪ್ರಶಸ್ತಿ

Jan 08 2025, 11:09 AM IST

ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಡಾಟಾಕ್ವೆಸ್ಟ್‌ ನೀಡುವ ‘ಐಟಿ ವರ್ಷದ ವ್ಯಕ್ತಿ-2023’ಗೆ ಭಾಜನರಾಗಿದ್ದಾರೆ.

ಸಿಬಿಐನಿಂದ ‘ಭಾರತ್‌ ಪೋಲ್‌’ ಪೋರ್ಟಲ್‌ ಶುರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

Jan 08 2025, 01:31 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ದೆಹಲಿಯಲ್ಲಿ ‘ಭಾರತ್‌ ಪೋಲ್‌’ ಪೋರ್ಟಲ್ ಗೆ ಚಾಲನೆ ನೀಡದರು. ಸಿಬಿಐ ಈ ಹೋಸ ವೆಬ್‌ಸೈಟ್‌ ಆರಂಭಿಸಿದ್ದು ಭಾರತದಾದ್ಯಂತ ಇರುವ ತನಿಖಾ ಸಂಸ್ಥೆಗಳಿಗೆ ವೇಗವಾದ ಅಂತರಾಷ್ಟ್ರೀಯ ಪೊಲೀಸ್ ಸಹಾಯಕ್ಕಾಗಿ ನೈಜ-ಸಮಯದ ಮಾಹಿತಿ ಹಂಚಿಕೊಳ್ಳಲು ಸಹಾಯ ಮಾಡುತ್ತದೆ.

ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಮಿಷನ್ ಪಡೆದು ಅಭ್ಯಾಸ ಇರ್ಬೇಕು: ಶಾಸಕ ಕೆ.ಎಂ.ಉದಯ್

Jan 08 2025, 12:18 AM IST
ಯುವಕರಿಗೆ ಉದ್ಯೋಗ ಕೊಡಲಿ, ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಿ, ಗೆದ್ದ ಕ್ಷೇತ್ರಕ್ಕೆ ಏನಾದರೂ ಕೊಡುಗೆ ಕೊಡಲಿ ಎಂದು ಮೋದಿ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ನೀಡಿದ್ದಾರೆ. ಆದರೆ, ಅದನ್ನು ಬಿಟ್ಟು ಟೀಕೆ ಮಾಡುವುದರಲ್ಲೇ ಕುಮಾರಸ್ವಾಮಿ ಕಾಲಾಹರಣ ಮಾಡುತ್ತಿದ್ದಾರೆ.

ಹೆಚ್ಚುವರಿ ಎರಡು ಗಂಟೆ ವಿದ್ಯುತ್ ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಕೆ.ಜೆ.ಜಾರ್ಜ್

Jan 08 2025, 12:18 AM IST
ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ರೈತರು ಎರಡನೇ ಬೆಳೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಕಬ್ಬು, ಭತ್ತದ ಬೆಳೆ ರಕ್ಷಣೆಗಾಗಿ ಇನ್ನೂ ೨ ಗಂಟೆಗಳ ಕಾಲ ಹೆಚ್ಚುವರಿ ವಿದ್ಯುತ್‌ನ ಅಗತ್ಯವಿದೆ ಎಂದು ಸೆಸ್ಕ್‌ನ ಅಧ್ಯಕ್ಷರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ವಿದ್ಯುತ್‌ಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದೇವೆ.

ಜ.೧೦ ರಿಂದ ನಾಲೆಗಳಿಗೆ ನೀರು: ಸಚಿವ ಚಲುವರಾಯಸ್ವಾಮಿ

Jan 08 2025, 12:17 AM IST
ಅಲ್ಪಾವಧಿ ಬೆಳೆ ಬೆಳೆಯಲು ಕಟ್ಟು ಪದ್ಧತಿಯಡಿ ನಾಲ್ಕು ಕಟ್ಟು ನೀರು ಹರಿಸುವುದಕ್ಕೆ ನಿರ್ಧರಿಸಲಾಗಿದೆ. ಕಾಲ ಮಿತಿಯೊಳಗೆ ಅಲ್ಪಾವಧಿ ಬೆಳೆ ನಾಟಿ ಮಾಡಲು ರೈತರು ಮುಂದಾಗಬೇಕು. ವಿಳಂಬ ಮಾಡಿ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ.

ವೈರಮುಡಿ ಜಾತ್ರೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ: ಸಚಿವ ಸಿಆರ್‌ಎಸ್

Jan 08 2025, 12:17 AM IST
ಮೇಲುಕೋಟೆಯಲ್ಲಿ ಅನ್ನದಾನವನ್ನು ನಿರಂತರವಾಗಿ ಮುಂದುವರೆಸಲು ಸಮಿತಿ ರಚನೆ ಮಾಡುವಂತೆ, ಅನ್ನದಾನ ನಿರ್ವಹಣೆಗಾಗಿ ಪ್ರತ್ಯೇಕ ಖಾತೆ ತೆರೆದು ದಾನಿಗಳಿಂದ ಬರುವ ಕಾಣಿಕೆಯನ್ನು ಸಮರ್ಪಕವಾಗಿ ಬಳಕೆ ಮಾಡಲು ದೇವಾಲಯದ ಆಡಳಿತಾಧಿಕಾರಿಗಳಿಗೆ ಸೂಚನೆ.

ಸಚಿವ ಸಂಪುಟ ಸಭೆಯಲ್ಲಿ ರೈತರ ಬಗ್ಗೆ ಚರ್ಚೆ ಆಗಲಿ

Jan 08 2025, 12:16 AM IST
ಚಾಮರಾಜನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರೈತ ಮುಖಂಡರ ಸಮಸ್ಯೆಗಳನ್ನು ಆಲಿಸಿದರು.

ವಿದ್ಯಾರ್ಥಿಗಳು, ಯುವಜನತೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲಿ: ಸಚಿವ ಮಂಕಾಳ ವೈದ್ಯ

Jan 08 2025, 12:16 AM IST
ಎಲ್ಲೆಡೆ ಸಾಹಿತ್ಯಿಕ ಚಟುವಟಿಕೆಗಳು ಹೆಚ್ಚಾಗಬೇಕು. ವರ್ಷಂಪ್ರತಿ ಸಾಹಿತ್ಯ ಸಮ್ಮೇಳನ ನಡೆಸಬೇಕು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ

Jan 08 2025, 12:16 AM IST
ಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved