• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲಮಿತಿಯಲ್ಲಿ ನೀರಾವರಿ ಯೋಜನೆ ಮುಗಿಸಿ: ಸಚಿವ ತಂಗಡಗಿ

Jan 08 2025, 12:15 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ರೈತರಿಗೆ ಸೌರ ಪಂಪ್ ಸೆಟ್‌ಗಳನ್ನೂ ಒದಗಿಸುವ ಕುಸುಮ್ ಬಿ ಯೋಜನೆ ಅನುಷ್ಠಾನ: ಸಚಿವ ಕೆ.ಜೆ.ಜಾರ್ಜ್

Jan 08 2025, 12:15 AM IST
ಕುಸುಮ್ ಯೋಜನೆ ಜೊತೆಗೆ ರೈತರ ಪಂಪ್ ಸೆಟ್‌ಗಳಿಗೆ ಸೌರಶಕ್ತಿಯ ವಿದ್ಯುತ್ ಸರಬರಾಜು ಮಾಡುವ ಕುಸುಮ್ ಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಅಂತದ ಯೋಜನೆ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣ ಮೂಲಕ 1200 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರಿಗೆ ನೀಡಲು ನಿರ್ಧರಿಸಲಾಗಿದೆ.

ಪಾಲಿಟೆಕ್ನಿಕ್‌ಗಳ ಮೂಲಸೌಕರ್ಯಕ್ಕೆ ಆದ್ಯತೆ: ಸಚಿವ ಸುಧಾಕರ್‌

Jan 08 2025, 12:15 AM IST
ರಾಜ್ಯದಲ್ಲಿ 106 ಸರ್ಕಾರಿ, 44 ಅನುದಾನಿತ ಹಾಗೂ 141ಕ್ಕೂ ಅಧಿಕ ಖಾಸಗಿ ಪಾಲಿಟೆಕ್ನಿಕ್‌ ಕಾಲೇಜುಗಳಿದ್ದು, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆ ಹೊರತರಲು ಸರ್ಕಾರ ಇದೀಗ ಅವಕಾಶ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.

ಸಂಸದ ತೇಜಸ್ವಿ ಸೂರ್ಯ ‘ಮೆಟ್ರೋ ಮಿತ್ರ’ ಬಗ್ಗೆ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಮೆಚ್ಚುಗೆ

Jan 07 2025, 12:03 PM IST

ಸಂಸದ ತೇಜಸ್ವಿ ಸೂರ್ಯ ಅವರ ಕಾರ್ಯದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಅವರು ತೇಜಸ್ವಿ ಅವರನ್ನು ‘ಮೆಟ್ರೋ ಮಿತ್ರ’ ಎಂದು ಕರೆದು ಪ್ರಶಂಸಿಸಿದ್ದಾರೆ.

ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

Jan 07 2025, 12:32 AM IST
ಕಾಂಗ್ರೆಸ್‌ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕಾಮಗಾರಿ ಕ್ರೆಡಿಟ್‌ಗಾಗಿ ಹಾಲಿ ಸಚಿವ, ಮಾಜಿ ಶಾಸಕರ ಮಧ್ಯೆ ಪೈಪೋಟಿ

Jan 07 2025, 12:31 AM IST
ಸಾಮಾಜಿಕ ಜಾಲತಾಣದಲ್ಲಿ ಇಬ್ಬರೂ ತಮ್ಮ ಅವಧಿಯಲ್ಲಿ ಹಣ ಮಂಜೂರಾಗಿತ್ತು ಎಂದು ಹಾಕಿರುವುದು ಜನರಲ್ಲಿ ಕುತೂಹಲದ ಜತೆಗೆ ಆಶ್ಚರ್ಯ ಉಂಟುಮಾಡುವಂತೆ ಆಗಿದೆ.

ಅಧಿಕಾರಿಗಳು ಸಾರ್ವಜನಿಕರಿಗೆ ಸತಾಯಿಸಿದರೆ ಕ್ರಮ: ಸಚಿವ ಮಂಕಾಳ ವೈದ್ಯ

Jan 07 2025, 12:30 AM IST
ಮಾರ್ಚ್ 15ರೊಳಗೆ ಸರ್ಕಾರದ ಎಲ್ಲ ಅನುದಾನಗಳನ್ನೂ ಬಳಸಿಕೊಳ್ಳಬೇಕು. ಅನುದಾನ ಬಳಕೆಯಾಗದೇ ವಾಪಸ್ ಹೋದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚಿಸಿದರು.

ಮಾಜಿ ಸಚಿವ ಎನ್.ಮಹೇಶ್ ವಿರುದ್ಧ ಪ್ರತಿಭಟನೆ

Jan 07 2025, 12:16 AM IST
ಕನಕಪುರ: ಮಾಜಿ ಶಾಸಕ ಎನ್.ಮಹೇಶ್ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಭಾಷಣ ಮಾಡುವಾಗ ಸವಿತಾ ಸಮಾಜದ ಪದ ಬಳಸಿ ಅಪಮಾನಿಸಿದ್ದಾರೆ ಎಂದು ಆರೋಪಿಸಿ ನಗರದ ಚನ್ನಬಸಪ್ಪ ವೃತ್ತದಲ್ಲಿ ತಾಲೂಕು ಭಜಂತ್ರಿ ಸವಿತಾ ಸಮಾಜದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

60 ಪರ್ಸೆಂಟ್‌ ಆರೋಪಿಸುವವರು ಸಾಬೀತು ಪಡಿಸಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

Jan 07 2025, 12:16 AM IST

ರಾಜ್ಯದಲ್ಲಿ ಶೇ.60 ಪರ್ಸೇಂಟ್‌ ಸರ್ಕಾರವಿದೆ ಎಂದು ಬಿಜೆಪಿಗರು ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ಅಗತ್ಯ ದಾಖಲೆಗಳೊಂದಿಗೆ ಸಾಬೀತು ಪಡಿಸಬೇಕೆ ಹೊರತು ಸುಮ್ಮನೇ ಹೇಳಿಕೆಗಳನ್ನು ನೀಡಿದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿರುಗೇಟು ನೀಡಿದರು.

ಎಚ್‌ಎಂಪಿವಿ ಹೊಸ ವೈರಸ್ ಅಲ್ಲ - ಇದು ಹಳೇ ವೈರಸ್, ಆತಂಕ ಬೇಡ : ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ

Jan 07 2025, 12:15 AM IST

ಎಚ್‌ಎಂಪಿವಿ ವೈರಾಣು ಈಗಾಗಲೇ ವಿಶ್ವದಲ್ಲೇ ಚಾಲ್ತಿಯಲ್ಲಿರುವ ವೈರಾಣುವಾಗಿದ್ದು, ಅದರಲ್ಲಿ ಭಾರತವೂ ಇದೆ. ಆದರೆ ಇದನ್ನು ಎದುರಿಸಲು ಸರ್ವಸನ್ನದ್ಧವಾಗಿದ್ದೇವೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.

  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved