6 ಮಂದಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಕೃಷಿ ಸಚಿವ ಚಲುವರಾಯಸ್ವಾಮಿ
Nov 05 2024, 12:47 AM ISTಮಂಡ್ಯ, ಪಾಂಡವಪುರ ತಾಲೂಕಿನ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ನಾಲ್ಕೈದು ದಿನಗಳೊಳಗೆ ಘೋಷಣೆ ಮಾಡಲಾಗುವುದು. ಕೆ.ಆರ್.ಪೇಟೆ ತಾಲೂಕಿನ ಅಭ್ಯರ್ಥಿ ಆಯ್ಕೆಯನ್ನು ಕಾಯ್ದಿರಿಸಲಾಗಿದೆ. ಪಕ್ಷದ ಪರವಾಗಿ ಬೆಂಬಲಿಸುವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಪರ ಅಭ್ಯರ್ಥಿಗಳನ್ನು ಬೆಂಬಲಿಸಬೇಕು.