ಶಿಥಿಲಾವಸ್ಥೆಯಲ್ಲಿರುವ ರಸ್ತೆ, ಸೇತುವೆಗಳ ದುರಸ್ತಿಗೆ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ
Nov 05 2024, 12:36 AM ISTನಾಗಮಂಗಲ ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು.