• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಗೃಹ ಸಚಿವ ಅಮೀತ್ ಶಾ ಕೂಡಲೇ ರಾಜಿನಾಮೆ ನೀಡಲಿ: ಎಂ.ಕೃಷ್ಣಮೂರ್ತಿ ಆಗ್ರಹ

Dec 30 2024, 01:02 AM IST
ಸಂಸತ್‌ನಲ್ಲಿ ಅಂಬೇಡ್ಕರ್ ಎನ್ನುವ ಬದಲು ದೇವರ ನಾಮ ಜಪಿಸಿದರೆ ಸ್ವರ್ಗಕ್ಕೆ ಹೊಗಬಹುದು ಎಂದು ಹೇಳಿ ಅಂಬೇಡ್ಕರ್ ಅವರಿಗೆ ಅಪಮಾನವಾಗುವ ರೀತಿ ನಡೆದುಕೊಂಡಿರುವ ಅಮೀತ್ ಶಾರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ.

ಮೃತ ಸಚಿನ್‌ ಪಾಂಚಾಳ ಕುಟುಂಬಕ್ಕೆ ₹10 ಲಕ್ಷ ಪರಿಹಾರ : ನಿವಾಸಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ,

Dec 30 2024, 01:01 AM IST
ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ್‌ ಪಾಂಚಾಳ ನಿವಾಸಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಭೇಟಿಯಾದ ಸುದ್ದಿಗಾರರಿಗೆ ಮಾತನಾಡಿ, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಕೊಡಿಸುವ ಘೋಷಣೆ ಮಾಡಿದರು.

ಕಂಟ್ರಾಕ್ಟರ್‌ ಆತ್ಮಹತ್ಯೆ: ಈಶ್ವರಪ್ಪ ರೀತಿ ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

Dec 29 2024, 08:20 AM IST

 ಕಲಬುರಗಿಯ ಕಂಟ್ರಾಕ್ಟರ್‌ ಸಚಿನ್‌ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದಲೂ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಎನ್‌.ರವಿ.ಕುಮಾರ್‌ ಆಗ್ರಹಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಗಡಿಪಾರಿಗೆ ಆಗ್ರಹ

Dec 29 2024, 01:20 AM IST
ದಾವಣಗೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ಅವಮಾನಕರವಾಗಿ ಮಾತನ್ನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ಈಗ ‘ಪ್ರಿಯಾಂಕ್‌ ಖರ್ಗೆ ರಿಪಬ್ಲಿಕ್‌’ : ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು - ಬಿಜೆಪಿ

Dec 29 2024, 01:18 AM IST

ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಮನಮೋಹನ ಸಿಂಗ್ ದೇಶದ ಆರ್ಥಿಕ ವಾಸ್ತುಶಿಲ್ಪಿ: ಸಚಿವ ತಂಗಡಗಿ

Dec 29 2024, 01:17 AM IST
ಆರ್ಥಿಕ ಕುಸಿತದ ಭೀತಿಯಲ್ಲಿದ್ದ ದೇಶವನ್ನು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರು ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆಯುವ ಮೂಲಕ ಇಡೀ ಎಲ್ಲ ಸ್ಥರಗಳಲ್ಲಿಯೂ ಮೇಲೆಕ್ಕೆತ್ತಿದರು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರಾಭಿವೃದ್ಧಿಗಾಗಿ ಎರಡು ನೂರು ಕೋಟಿ ರು. ಅನುದಾನ: ಸಚಿವ ಪರಮೇಶ್ವರ್‌

Dec 29 2024, 01:17 AM IST
ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು

Dec 28 2024, 12:45 AM IST
ರಾಜ್ಯಸಭೆಯಲ್ಲಿ ಅಂಬೇಡ್ಕರ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಉಚ್ಚಾಟಿಸಬೇಕು ಎಂದು ಹಿರಿಯ ದಸಂಸ ಮುಖಂಡ ಎಚ್. ಕೆ. ಸಂದೇಶ್ ಹೇಳಿದರು.ನಾವು ಅಂಬೇಡ್ಕರ್ ಅವರ ಮಕ್ಕಳು, ಮರಿಮಕ್ಕಳು. ನಾವು ಬೇರೆಯವರ ಬಗ್ಗೆ ಅವಮಾನಕರವಾಗಿ ಹೀಯಾಳಿಸುವ ಕೆಲಸ ಮಾಡಿಲ್ಲ. ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಆರ್ಥಿಕ ಸದೃಢ ಭಾರತಕ್ಕೆ ಮನಮೋಹನ್ ಸಿಂಗ್ ಕೊಡುಗೆ ಅಪಾರ-ಸಚಿವ ಪಾಟೀಲ

Dec 28 2024, 12:45 AM IST
ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ

Dec 27 2024, 12:49 AM IST

ಕೇಂದ್ರದ ವಿವಿಧ ಯೋಜನೆಗಳಡಿ  ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ  ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved