ವಾಜಪೇಯಿ ತತ್ವ ನಿಷ್ಠ ನಾಯಕ: ಸಚಿವ ಸೋಮಣ್ಣ
Dec 27 2024, 12:45 AM ISTಅಟಲ್ ಬಿಹಾರಿ ವಾಜಪೇಯಿ ಅವರು ಭಾರತವನ್ನು ಸಂಪತ್ಭರಿತ ರಾಷ್ಟ್ರವನ್ನಾಗಿ ಮಾಡಲು ತಮ್ಮದೇ ಆದ ಕನಸು ಹೊಂದಿದ್ದರು, ಅವರು ಪ್ರಧಾನಿಯಾಗಿ ತಮ್ಮ ಕನಸಿನ ಭಾರತದ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶಕ್ಕೆ ದೊಡ್ಡ ಕೊಡುಗೆ ನೀಡಿದರು ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.