• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Dec 26 2024, 01:02 AM IST
ಶಿಕ್ಷಣ ಸಂಸ್ಥೆ ಎಂದರೆ ದೇವಸ್ಥಾನ. ಇಲ್ಲಿ ಯಾವುದಕ್ಕೂ ಕೊರತೆ ಆಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಭಟ್ಕಳದ ನುಡಿಜಾತ್ರೆ ಯಶಸ್ವಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮನವಿ

Dec 26 2024, 01:01 AM IST
ಅಳ್ವೆಕೋಡಿಯಲ್ಲಿ ಸಾಹಿತಿ ನಾರಾಯಣ ಯಾಜಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲ ಕನ್ನಡದ ಮನಸುಗಳು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಮನವಿ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Dec 25 2024, 12:49 AM IST
ವಿಶ್ವವೇ ಮೆಚ್ಚುವಂತಹ ನಾಯಕನ ವಿರುದ್ಧ ಮಾತನಾಡಿರುವ ಅಮಿತ್‌ ಶಾ ಅವರನ್ನು ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾ ಮಾಡಬೇಕು. ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಸಿ.ಟಿ.ರವಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ರಾಜ್ಯಪಾಲರು ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿಕೊಂಡು ರದ್ದು ಪಡಿಸಬೇಕು.

ಗೃಹ ಸಚಿವ ಪರಮೇಶ್ವರ-ಶಾಸಕ ಟೆಂಗಿನಕಾಯಿ ಜಟಾಪಟಿ

Dec 25 2024, 12:49 AM IST
ಹಳೇಹುಬ್ಬಳ್ಳಿ ಪ್ರಕರಣದ ಬಗ್ಗೆ ಶಾಸಕ ಮಹೇಶ ಟೆಂಗಿನಕಾಯಿ ಪ್ರಸ್ತಾಪಿಸಿದ್ದಾರೆ. ಅದು ಸರ್ಕಾರದ ವಿವೇಚನೆಗೆ ಬಿಟ್ಟಿರುವಂತಹ ಕೆಲಸ. ಯಾವ ಕೇಸ್‌ ಹಿಂಪಡೆಯಬೇಕು ಎಂಬುದನ್ನು ಸಚಿವ ಸಂಪುಟದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಲಾಗಿರುತ್ತದೆ.

ಸೈಬರ್‌ ಕ್ರೈಂ ಕಡಿವಾಣಕ್ಕೆ ಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ: ಗೃಹ ಸಚಿವ ಪರಮೇಶ್ವರ

Dec 25 2024, 12:47 AM IST
ಎಲ್ಲ ಅಪರಾಧ ಪ್ರಕರಣಗಳು ಒಂದೆಡೆಯಾದರೆ ಸೈಬರ್‌ ಕ್ರೈಂಗಳೇ ಮತ್ತೊಂದು ತೂಕ ಎಂಬಂತಾಗಿದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ಅಪರಾಧ ಪ್ರಕರಣಗಳು ಇದೀಗ ಸೈಬರ್‌ಗೆ ಸಂಬಂಧಿಸಿದ್ದಾಗಿದೆ.

ಕಾರಜೋಳರವರೇ ನಿಮ್ಮ ಬಂಡವಾಳವೇ ಸಾಕಷ್ಟಿದೆ: ಅಬಕಾರಿ ಸಚಿವ ತಿಮ್ಮಾಪೂರ

Dec 25 2024, 12:47 AM IST
ಸತ್ಯ ಹರಿಶ್ಚಂದ್ರನಂತೆ ಮತ್ತೊಬ್ಬರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಚಿತ್ರದುರ್ಗದ ಸಂಸದರು ತಾವು ನೀರಾವರಿ ಮಂತ್ರಿಗಳಾಗಿದ್ದಾಗ ಮಾಡಿರುವುದು ಸಾಕಷ್ಟಿದೆ

ದೇಶದ ಪ್ರಗತಿಗೆ ರೈತರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Dec 25 2024, 12:47 AM IST
ದಿ. ಚೌಧರಿಯವರು ರೈತರ ಶ್ರೇಯೋಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗಮನಿಸಿ ಅವರ ಜನ್ಮದಿನವನ್ನು‌ ರೈತರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ.

ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ

Dec 25 2024, 12:47 AM IST
ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

Dec 25 2024, 12:46 AM IST
ಈಶ್ವರ್ ಖಂಡ್ರೆ ಪುತ್ರ, ಸಂಸದ ಸಾಗರ್ ಖಂಡ್ರೆ ಅವರು ಬೆಲ್ಲ, ಬೇಳೆ, ತೆಂಗಿನಕಾಯಿಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved