• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

27ರಂದು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣ: ಸಚಿವ ಎಚ್‌.ಕೆ. ಪಾಟೀಲ

Dec 25 2024, 12:46 AM IST
ಬೆಳಗಾವಿಯಲ್ಲಿ ನಡೆಯುತ್ತಿರುವ 39ನೆಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ ಸ್ವಾತಂತ್ರ‍್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣಸೌಧ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು.

ಸಿ.ಟಿ.ರವಿ ಕ್ಷಮೆ ಕೇಳಿದ್ದರೆ ಮರ್ಯಾದೆ ಉಳೀತಿತ್ತು: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಅಶ್ಲೀಲ ಪದ ಬಳಸಿ ನಾನು ಮಾತನಾಡಿಲ್ಲ ಅಂತಿದ್ದಾರೆ. ಯಾರೋ ಇಂತಹ ಪದ ಬಳಕೆ ಮಾಡಿದರು ಎಂದಾಕ್ಷಣ ಅದನ್ನು ರೆಕಾರ್ಡ್ ಮಾಡಿಲ್ಲದಿರಬಹುದು. ಆದರೆ, ಸದನದಲ್ಲಿದ್ದ ಎಲ್ಲಾ ಸದಸ್ಯರಿಗೂ ಮಾತನಾಡಿರುವುದು ಗೊತ್ತಿದೆ. ಆ ರೀತಿ ಮಾತನಾಡಬಾರದಿತ್ತೆಂದು ಅವರ ಪಕ್ಷದವರೇ ನನ್ನೊಂದಿಗೆ ಹೇಳಿದ್ದಾರೆ. ಹಿರಿಯ ನಾಯಕರಾಗಿ ಆ ರೀತಿಯ ಪದ ಬಳಸಿರುವುದು ಮಹಾ ಅಪರಾಧ.

ಮಧುಗೆ ತಂದೆ ಹೆಸರನ್ನು ಉಳಿಸುವ ಯೋಗ್ಯತೆ ಇದೆ: ಕೃಷಿ ಸಚಿವ ಸಿಆರ್‌ಎಸ್

Dec 25 2024, 12:45 AM IST
ಮಧು ಅವರಿಗೆ ತಂದೆಯ ಹೆಸರನ್ನು ಉಳಿಸುವ ಎಲ್ಲ ಯೋಗ್ಯತೆ ಇದೆ. ಕೆ.ಎಂ.ದೊಡ್ಡಿಯನ್ನು ತಾಲೂಕು ಕೇಂದ್ರದಂತೆ ಕಟ್ಟಿ ಬೆಳೆಸಿದ್ದಾರೆ. ಶಿಕ್ಷಣ ಸಂಸ್ಥೆಯನ್ನು ಶಿಸ್ತುಬದ್ಧವಾಗಿ ನಡೆಸಿಕೊಂಡು ಬರುತ್ತಾ ತಂದೆಯ ಹಾದಿಯಲ್ಲೇ ಮುನ್ನಡೆದಿದ್ದಾರೆ. ತಂದೆ ಕನಸಿನ ಗಾಂಧಿ ಗ್ರಾಮವನ್ನು ನನಸಾಗಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಎಂಎಲ್ಸಿ ಸಿ.ಟಿ.ರವಿ ಬಹಿರಂಗ ಕ್ಷಮೆ ಕೇಳಿದ್ರೆ ಚಾಪ್ಟರ್‌ ಕ್ಲೋಸ್‌ : ಸಚಿವ ಎಂ.ಬಿ.ಪಾಟೀಲ್‌

Dec 24 2024, 12:14 PM IST

ಎಂಎಲ್ಸಿ ಸಿ.ಟಿ.ರವಿ ಅವರು ಪೊಲೀಸರು ಬಂಧಿಸಿದ ಕುರಿತು ತನಿಖೆಯಾಗಲಿ, ಈಗಾಗಲೇ ವಿಷಯ ಕೋರ್ಟ್‌ನಲ್ಲಿದೆ. ಆದರೆ ಮಾಡಿದ ತಪ್ಪು ಮುಚ್ಚಿಕೊಳ್ಳಲು ಫೇಕ್‌ ಎನ್‌ಕೌಂಟರ್‌ ಅಂತ ಕತೆ ಕಟ್ಟುತ್ತಿದ್ದಾರೆ

ಕ್ರಿಸ್ಮಸ್‌, ಹೊಸವರ್ಷ ಆಚರಣೆ ವೇಳೆ ಕಟ್ಟೆಚ್ಚರ ವಹಿಸಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Dec 24 2024, 10:14 AM IST

ನಗರದಲ್ಲಿ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸೂಚಿಸಿದ್ದಾರೆ.

ಫೇಸ್ಬುಕ್‌ ಫ್ರೆಂಡಿಂದ ವರ್ತೂರು ಪ್ರಕಾಶ್‌ಗೆ ಈಗ ಬಂಧನ ಭೀತಿ - ವಿಚಾರಣೆಗೆ ಮಾಜಿ ಸಚಿವ ಗೈರು

Dec 24 2024, 04:35 AM IST

ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರಿಗೆ ಅವರ ಫೇಸ್‌ಬುಕ್‌ ಗೆಳತಿ ಶ್ವೇತಾಗೌಡ ಎಂಬಾಕೆ ಸಂಕಷ್ಟ ತಂದಿದ್ದು, ಚಿನ್ನದ ವ್ಯಾಪಾರಿಗೆ ಆಕೆ ಕೋಟ್ಯಂತರ ರು. ವಂಚನೆ ಎಸಗಿದ ಪ್ರಕರಣದಲ್ಲಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.

ಕೆನಡಾ, ಅಮೆರಿಕಾ ಬಳಿಕ ಈಗ ಖಲಿಸ್ತಾನಿಗೆ ಬ್ರಿಟನ್‌ ಬೆಂಬಲ? ಖಲಿಸ್ತಾನಿ ನಂಟಿನ ಸಿಖ್ಖ ಸಂಘಟನೆಗೆ ಸಚಿವ ಪತ್ರ

Dec 24 2024, 12:50 AM IST
‘ಯಾವುದೇ ಬ್ರಿಟಿಷ್‌ ನಾಗರಿಕರಿಗೆ ಬಾಹ್ಯ ದೇಶಗಳು ಕಿರುಕುಳ ಹಾಗೂ ಬೆದರಿಕೆ ನೀಡುವುದನ್ನು ನಾವು ಸಹಿಸುವುದಿಲ್ಲ. ನಾವು ನಮ್ಮ ನಾಗರಿಕರಿಗೆ ರಕ್ಷಣೆ ನೀಡುತ್ತೇವೆ’ ಎಂದು ಬ್ರಿಟನ್‌ ಭದ್ರತಾ ಸಚಿವ ಡಾನ್ ಜಾರ್ವಿಸ್ ಹೇಳಿದ್ದಾರೆ.

ಕೆಎಫ್‌ಡಿ ತಡೆಗೆ ಮುಂಜಾಗ್ರತೆ ವಹಿಸಲು ಸಚಿವ ಮಂಕಾಳ ವೈದ್ಯ ಸೂಚನೆ

Dec 24 2024, 12:49 AM IST
ನಿಮ್ಮ ಕೆಲಸ ಸರಿಯಾಗಿ ಮಾಡದಿದ್ದರೆ ಜಿಲ್ಲೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಅನುದಾನ ತರುವುದು ನಮ್ಮ ಕೆಲಸ. ಜನರ ಕೆಲಸ ಮಾಡಿಕೊಡುವುದು ನಿಮ್ಮ ಕೆಲಸ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಎಚ್ಚರಿಸಿದರು.

ಡಾ. ಅಂಬೇಡ್ಕರ್‌ಗೆ ಸಚಿವ ಶಾ ನಿಂದಿಸಿರುವುದು ಅಕ್ಷಮ್ಯ ಅಪರಾಧ: ಶಾಸಕ ಬಣಕಾರ

Dec 24 2024, 12:49 AM IST
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ನಿಂದಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು|

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಪ್ರತಿಭಟನೆ

Dec 24 2024, 12:48 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಸಂಸತ್‌ನಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ತಿಪಟೂರಿನಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವ ಅಮಿತ್ ಶಾ ವಿರುದ್ದ ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಸಪ್ತಶ್ರೀರವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved