ರಾಜ್ಯದಲ್ಲಿ ಸತ್ತವರ ಹೆಸರಿನಲ್ಲಿ ೪೮ ಲಕ್ಷ ಆರ್‌ಟಿಸಿ: ಕಂದಾಯ ಸಚಿವ ಕೃಷ್ಣಭೈರೇಗೌಡ
Oct 23 2024, 12:54 AM ISTಮಂಡ್ಯ ಜಿಲ್ಲೆಯಲ್ಲೇ ಆಧಾರ್ ಸೀಡಿಂಗ್ ವೇಳೆ ೨,೯೯,೫೩೩ ಆರ್‌ಟಿಸಿಗಳು ಸತ್ತವರ ಹೆಸರಿನಲ್ಲಿವೆ. ಇದರಲ್ಲಿ ೩೩,೫೫೭ ಪ್ರಕರಣಗಳಲ್ಲಿ ಪೌತಿ ಖಾತೆ ಮಾಡಲಾಗಿದೆ. ಉಳಿದಿದ್ದನ್ನು ಮಾಡುವುದು ಯಾವಾಗ. ಪೌತಿ ಖಾತೆ ಮಾಡಿಕೊಡುವುದಕ್ಕೆ ಇರುವ ತೊಂದರೆಯಾದರೂ ಏನು..?