• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೇಷ್ಠ ರಾಜಕಾರಣಿಗಳ ಸದನ ಭಾಷಣವೂ ಸಾಹಿತ್ಯ : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್

Dec 22 2024, 01:32 AM IST

ಶ್ರೇಷ್ಠ ರಾಜಕಾರಣಿಗಳು ಸದನದಲ್ಲಿ ಮಾಡುವ ಭಾಷಣ ಸಾಹಿತ್ಯ ಯಾಕೆ ಆಗಬಾರದು, ರಾಜಕಾರಣಿಗಳ ಮಾತು ಸಹಿತ ಕೃತಿಗಳನ್ನು ಸಾಹಿತ್ಯ ಎಂದು ಪರಿಗಣಿಸದೇ ಇರುವುದು ದುರಾದೃಷ್ಟಕರ

26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಜಾರಕಿಹೊಳಿ

Dec 22 2024, 01:31 AM IST
ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕೋಟಿ ವೆಚ್ಚದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಿ ತೆರಳಿದ ಸಚಿವ ಗುಂಡೂರಾವ್‌!

Dec 22 2024, 01:31 AM IST
ಶನಿವಾರ ಮಧ್ಯಾಹ್ನ ೩.೩೦ರ ವೇಳೆಗೆ ಸಚಿವರು ಧಾವಿಸಿ ಬಂದವರೇ ರಿಬ್ಬನ್ ಕತ್ತರಿಸಿ , ಕಾರ್ಯಕರ್ತರೊಂದಿಗೆ ಭಾವಚಿತ್ರ ತೆಗೆದು ನಿರ್ಗಮಿಸಿದರು. ಉದ್ಘಾಟನಾ ಸಭಾ ಕಾರ್ಯಕ್ರಮಕ್ಕೆಂದು ಸಿದ್ಧತೆ ಮಾಡಿಕೊಂಡಿದ್ದ ಇಲಾಖಾಧಿಕಾರಿಗಳು ಸಭಾ ಕಾರ್ಯಕ್ರಮ ನಡೆಸಲಾಗದೆ ನಿರಾಸೆಗೆ ಒಳಗಾದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ದಸಂಸ ಖಂಡನೆ

Dec 22 2024, 01:31 AM IST
Coalition of organizations to block road traffic at Hasanapur Circle

ಅಮಿತ್ ಶಾರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ

Dec 22 2024, 01:30 AM IST
ರಾಜ್ಯ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಡಾ. ಅಂಬೇಡ್ಕರ್ ಕುರಿತು ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ.

ಗೃಹ ಸಚಿವ ಅಮಿತ್ ಶಾ ಗಡಿಪಾರಿಗೆ ಒತ್ತಾಯ

Dec 22 2024, 01:30 AM IST
ಸಂವಿಧಾನ ಉದಾತ್ತವಾದ ಅಧಿಕಾರವನ್ನು ಪಡೆದು ಸಂವಿಧಾನದ ಧ್ಯೇಯ, ಆಶಯಗಳನ್ನು ಈಡೆರಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಅವರು ದೇಶದ ಸಂವಿಧಾನ ಕರ್ತೃ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕರವಾಗಿ ಮಾತನಾಡಿರುವುದು ರಾಷ್ಟ್ರದ್ರೋಹ ಕೃತ್ಯವಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ಮೇಲೆ ಆರೋಪ ಮಾಡಿಕೊಳ್ಳಲು ಸಾಧ್ಯವೇ?: ಸಚಿವ ಲಾಡ್‌

Dec 21 2024, 01:16 AM IST
ರವಿ ವಿರುದ್ಧ ಕೊಲೆಯ ಆರೋಪ ಮಾಡಿದಾಗ ದೂರು ಕೊಡಲಿ. ಅದನ್ನು ಬಿಟ್ಟು ಅವಾಚ್ಯ ಶಬ್ದಗಳ ಪ್ರಯೋಗ ಮಾಡುವುದು ಸರಿಯಲ್ಲ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಯಾವ ಮಹಿಳೆ ಬಗ್ಗೆ ಗೌರವ ಇಟ್ಟಿದೆ?.

ಬಿಜೆಪಿ ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ : ಸಚಿವ ಡಾ.ಎಂ.ಸಿ.ಸುಧಾಕರ್

Dec 21 2024, 01:16 AM IST

ಬಿಜೆಪಿ ದೇಶದೆಲ್ಲೆಡೆ ದ್ವೇಷದ ಮಾರುಕಟ್ಟೆ ತೆರೆದಿದ್ದು, ಪ್ರತಿ ನಿತ್ಯ, ಧರ್ಮದ ಹೆಸರಲ್ಲಿ ದ್ವೇಷದ ಬೀಜ ಬಿತ್ತುತ್ತಿದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.

ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹ

Dec 21 2024, 01:16 AM IST
ಅಮಿತ್ ಶಾ ಕಾಂಗ್ರೆಸ್ ನವರು ಮತ್ತು ಅವರ ಅನುಯಾಯಿಗಳು ಅಂಬೇಡ್ಕರ್ ವ್ಯಸನಿಗಳಾಗಿದ್ದಾರೆ ಎಂದು ಅಂಬೇಡ್ಕರ್ ಅವರ ಹೆಸರನ್ನು ವ್ಯಸನ ಎಂಬ ಪದಕ್ಕೆ ಹೋಲಿಕೆ ಮಾಡಿ ಮಾತನಾಡಿರುವುದು ಭಾರತದ ಮಹಾ ನಾಯಕರೊಬ್ಬರ ಶ್ರೇಷ್ಠತೆಗೆ ಧಕ್ಕೆ ಉಂಟಾಗಿರುತ್ತದೆ .

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

Dec 20 2024, 12:49 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved