• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಸಿಯು ಘಟಕ ಚಿಂತಾಮಣಿಗೆ ನೀಡಿದ್ದು ಆರೋಗ್ಯ ಸಚಿವರು : ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌

Oct 18 2024, 12:02 AM IST

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿರುವ ನಂದಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಮುಂಜೂರಾಗಿದ್ದ 50 ಹಾಸಿಗೆಗಳ ಐಸಿಯು ಘಟಕವನ್ನು ಚಿಂತಾಮಣಿಗೆ ನೀಡಿದ್ದು ಆರೋಗ್ಯ ಸಚಿವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್‌ ಸ್ಪಷ್ಟಪಡಿಸಿದರು.

ವಿಸಿ ನಾಲೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರು. ಅನುದಾನ ನೀಡಿ: ಕೃಷಿ ಸಚಿವ ಚಲುವರಾಯಸ್ವಾಮಿ

Oct 17 2024, 01:01 AM IST
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದ್ದು, ಇದರಿಂದ ಬೆಂಗಳೂರನ್ನು ಇಡೀ ಪ್ರಪಂಚವೇ ನೋಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಬೀತಾಗಿದೆ.

ಸಂಚಾರ ದಟ್ಟಣೆ ನಿವಾರಣೆಗೆ ಬೈಪಾಸ್ ರಸ್ತೆ: ಸಚಿವ ಆರ್.ಬಿ.ತಿಮ್ಮಾಪುರ

Oct 17 2024, 12:51 AM IST
ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಅಲ್ಲದೇ ಇತರೆ ಸಾಗಣೆಯನ್ನು ಸಾರಿಗೆಗೆ ಸುವ್ಯವಸ್ಥಿತಗೊಳಿಸುತ್ತದೆ. ಕಬ್ಬು ಸಾಗಾಣಿಕೆಗೆ ಕಡಿಮೆ ವೆಚ್ಚದಲ್ಲಿ ಈ ರಸ್ತೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ

ಕೇಂದ್ರ ಸಚಿವ ಎಚ್ಡಿಕೆ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನ ಬೃಹತ್‌ ಉದ್ಯೋಗ ಮೇಳ

Oct 17 2024, 12:48 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷಾಂತರ ಮಂದಿ ಯುವ ಮತದಾರರು ಮತ ನೀಡಿದ್ದಾರೆ. ಮಂಡ್ಯ ಜಿಲ್ಲೆ ಜೊತೆಗೆ ಹೊರ ಜಿಲ್ಲೆಯ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಲು ಎರಡು ದಿನಗಳ ಕಾಲ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸೋದು ಬೇಡ: ಮಾಜಿ ಸಚಿವ ಭೈರತಿ ಬಸವರಾಜು

Oct 17 2024, 12:02 AM IST
ಈ ಯೋಜನೆಗಾಗಿ ನಾನು ಕೂಡ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದ್ವಿ. ಕಾಮಗಾರಿ ಬೇಗ ಮುಗಿಸಲು ಅಧಿಕಾರಿಗೆ ಸೂಚನೆ ಕೊಡಲಾಗಿತ್ತು. ಆದರೆ, ಕೋವಿಡ್‌ನಿಂದ 1.5 ವರ್ಷ ಕಾಮಗಾರಿ ಮಾಡಲು ಆಗಲಿಲ್ಲ.

ಎಚ್‌ಎಂಟಿ ಭೂಮಿ ಡಿನೋಟಿಫಿಕೇಷನ್‌ : ಮಧ್ಯಂತರ ಅರ್ಜಿ ವಾಪಸ್‌ಗೆ ಸೂಚನೆ - ಅರಣ್ಯ ಸಚಿವ ಈಶ್ವರ್‌ ಖಂಡ್ರೆ

Oct 16 2024, 01:30 AM IST
ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್‌ ಸರ್ವೇ ನಂ. 1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ-ನೋಟಿಫಿಕೇಷನ್‌ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ

Oct 16 2024, 12:55 AM IST
೬೫ ವರ್ಷದ ನಿರ್ಗತಿಕರಿಗೆ ಅನುಕೂಲಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ ಯೋಜನೆಯನ್ನು ಹಣದ ಆಸೆಗೆ ಕೆಲ ಸೈಬರ್ ಸೆಂಟರ್‌ಗಳು ೫೦ ವರ್ಷದ ವ್ಯಕ್ತಿಯನ್ನು ೬೫ ವರ್ಷಕ್ಕೆ ತಂದು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿರುವುದು ಬೆಳಕಿಗೆ ಬಂದಿದೆ.

ವಾಲ್ಮೀಕಿ ವಾಸಿಸುವ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ

Oct 16 2024, 12:48 AM IST
ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸಾಮಾಜಿಕ ನ್ಯಾಯದೆಡೆಗೆ ಹೆಜ್ಜೆ ಹಾಕಿದೆ. ಈ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿಗೆ ಪೂರಕವಾದ ಯೋಜನೆ ತರಲಾಗಿದೆ

ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಚಿವ ಎಂಬಿಪಾ ಆರ್ಥಿಕ ನೆರವು

Oct 16 2024, 12:41 AM IST
ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂಬಿಬಿಎಸ್‌ ಸೀಟು ಪಡೆದರೂ ಶುಲ್ಕ ಭರಿಸಲಾಗದೇ ಹಣದ ಸಮಸ್ಯೆ ಎದುರಿಸುತ್ತಿದ್ದ ಐದು ಜನ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೋರ್ಸ್‌ಗೆ ಅಗತ್ಯವಾಗಿರುವ ಸಂಪೂರ್ಣ ಹಣದ ನೆರವು ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಹಾಯ ಹಸ್ತ ಚಾಚಿದ್ದಾರೆ.

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್‌ ಭಾಗಿ

Oct 16 2024, 12:39 AM IST
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಂಗಳವಾರ ಸಂಜೆ ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ಗೆ ಬಂದಿಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 311
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved