• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3280 ಸರ್ಕಾರಿ ಸರ್ವೇ ನಂಬರ್‌ಗಳ ದರಖಾಸ್ತು ಜಮೀನು ದುರಸ್ತುಗೆ ಚಾಲನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

Dec 15 2024, 02:04 AM IST

ಮಂಡ್ಯ ಜಿಲ್ಲೆಯಲ್ಲಿ ೩೨೮೦ ಸರ್ಕಾರಿ ಸರ್ವೇ ನಂಬರ್‌ಗಳಲ್ಲಿ ದರಖಾಸ್ತು ಜಮೀನು ಮಂಜೂರಾಗಿದ್ದು, ಇದರಲ್ಲಿ ೧೧೪೦ ಸರ್ವೇ ನಂಬರ್‌ಗಳಿಗೆ ಒನ್ ಟು ಫೈವ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದರಲ್ಲಿ ೪೫೪ ರೈತರ ಸರ್ವೇ ಕಾರ್ಯ ಮುಗಿದಿದೆ.  

ಸಮ್ಮೇಳನದಲ್ಲಿ ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ: ಸಚಿವ ಎನ್.ಚಲುವರಾಯಸ್ವಾಮಿ

Dec 15 2024, 02:01 AM IST
ಸಮ್ಮೇಳನದ ಸಿದ್ಧತಾ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ.

ವಿಐಎಸ್‌ಎಲ್ ಗೆ 10-15 ಸಾವಿರ ಕೋಟಿ ಬಂಡವಾಳ ಹೂಡಿಕೆ : ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ

Dec 14 2024, 12:50 AM IST

 ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಬಂಡವಾಳ ತೊಡಗಿಸುವ ಸಂಬಂಧ   ಪಶ್ಚಿಮ ಬಂಗಾಳ ಕೋಲ್ಕತ್ತಾ ಮೂಲದ ಮೆ. ದಸ್ತುರ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಜವಾಬ್ದಾರಿ ವಹಿಸಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಗೆ ಭೇಟಿ ನೀಡಲಿದೆ ಎಂದು   ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ 

ಸಂವಿಧಾನದ ಮೂಲ ತತ್ವ ಬದಲಿಸಲು ಕಾಂಗ್ರೆಸ್‌ ಯತ್ನ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

Dec 14 2024, 12:47 AM IST
ಸಂಸ್ಥೆಗಳ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಸಹಿಸದ ಕಾಂಗ್ರೆಸ್‌ ಯಾವಾಗಲೂ ಸಂವಿಧಾನದ ಮೂಲತತ್ವಗಳನ್ನೇ ಬದಲಿಸಲು ಪ್ರಯತ್ನಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌, ಆರೋಪಿಸಿದ್ದಾರೆ.

ಕಿತ್ತಾಟ ಬಿಟ್ಟು ಬಿಜೆಪಿ ಸಂಘಟನೆಗೆ ಮುಂದಾಗಿ : ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖ

Dec 14 2024, 12:46 AM IST
ಶಾಸಕ ಯತ್ನಾಳ್, ಮಾಜಿ ಸಚಿವ ರೇಣುಕಾಚಾರ್ಯ ಒಂದೇ ನಾಣ್ಯದ ಎರಡು ಮುಖಗಳು. ಇಬ್ಬರೂ ಕಿತ್ತಾಡುವುದನ್ನು ಬಿಟ್ಟು ಪಕ್ಷ ಸಂಘಟನೆಕಡೆ ಹೆಚ್ಚಿನ ಗಮನ ನೀಡಬೇಕು. ಪರಸ್ಪರ ಕಿತ್ತಾಡುವುದನ್ನು ಬಿಟ್ಟು ಇಬ್ಬರೂ ಒಂದಾಗಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ದ ಹೋರಾಟಕ್ಕೆ ಮುಂದಾಗಲಿ

ಅಣ್ಣಾ ಇಲ್ಲಿ ಲೀಡರ್ಸೇ ಇಲ್ಲ! : ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಶಾಸಕರ ದೂರು

Dec 14 2024, 12:45 AM IST
ಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಸಮನ್ವಯದ ಕೊರತೆ ಬಹಿರಂಗಗೊಂಡ ಬೆನ್ನಲ್ಲೇ ಅದರ ಮಿತ್ರಪಕ್ಷ ಜೆಡಿಎಸ್‌ನಲ್ಲಿಯೂ ನಾಯಕತ್ವದ ವಿಚಾರದಲ್ಲಿ ಅಸಮಾಧಾನ ತಲೆದೋರಿದೆ.

ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ನಡಿಬಾರದಿತ್ತು: ಸಚಿವ ಆರ್‌.ಬಿ.ತಿಮ್ಮಾಪೂರ

Dec 14 2024, 12:45 AM IST
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುವುದು ಸಾಮಾನ್ಯ. ಆದರೆ ಕಾನೂನು ಮೀರಬಾರದು. ಲಾಠಿಚಾರ್ಜ್‌ ನಂತಹ ಘಟನೆಗಳು ನಡೆಯಬಾರದು ಇದು ಬೇಸರ ತಂದಿದೆ

ದೇವಸ್ಥಾನ, ರೈತರ ಭೂಮಿ ಮುಟ್ಟಲ್ಲ -ಖಾಸಗಿ ವ್ಯಕ್ತಿಗಳಿಂದಾದ ಒತ್ತುವರಿ ತೆರವಿಗೆ ಕ್ರಮ : ಸಚಿವ ಜಮೀರ್‌

Dec 13 2024, 12:09 PM IST

  ಒತ್ತುವರಿಯಾಗಿರುವ ವಕ್ಫ್‌ ಆಸ್ತಿ ವಾಪಸ್‌ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

10 ಸಾವಿರ ಜನ ನುಗ್ಗಿದಾಗ ಲಾಠಿ ಬೀಸದೆ ಮುತ್ತು ಕೊಡಬೇಕಾ?: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Dec 13 2024, 12:49 AM IST
‘ಪೊಲೀಸರ ಮನವೊಲಿಕೆ ಪ್ರಯತ್ನದ ಬಳಿಕವೂ ನಿಷೇಧಾಜ್ಞೆ ಉಲ್ಲಂಘಿಸಿ 10 ಸಾವಿರ ಮಂದಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಸುವರ್ಣಸೌಧ ಕಡೆಗೆ ನುಗ್ಗಲು ಯತ್ನಿಸಿದ್ದರು. ಹೀಗಿದ್ದಾಗ ಲಾಠಿ ಚಾರ್ಜ್‌ ಮಾಡದೆ ಮುತ್ತು ಕೊಡಬೇಕಾ?’ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಪ್ರಶ್ನಿಸಿದ್ದಾರೆ.

ಒಂದು ದೇಶ- ಒಂದು ಚುನಾವಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ

Dec 13 2024, 12:49 AM IST
ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ನಡೆಸಲು ನಾಂದಿ ಹಾಡುವ ‘ಏಕ ದೇಶ-ಏಕ ಚುನಾವಣೆ’ ಮಸೂದೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved