• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಗಡ್ಕರಿ ಭೇಟಿ ಮಾಡಿದ ಸಂಸದ ಶ್ರೇಯಸ್‌

Dec 13 2024, 12:49 AM IST
ಸಂಸದರಾದ ಶ್ರೇಯಸ್‌ ಎಂ ಪಟೇಲ್‌ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಅನುಮೋದನೆಗಾಗಿ ಮನವಿ ಸಲ್ಲಿಸಿದರು. ಪ್ರಸ್ತುತ ಡಿಪಿಆರ್‌ ಹಂತದಲ್ಲಿರುವ ಹಾಸನ ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.

ಮೂರೇ ವರ್ಷದಲ್ಲಿ ೮೫.೮೦ ಕೋಟಿ ರು. ದಂಡ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Dec 13 2024, 12:49 AM IST
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಆರಂಭವಾದ ಮೂರು ವರ್ಷಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರಿಗೆ ಐಟಿಎಂಎಸ್ (ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್) ಮೂಲಕ ೮೫,೮೦,೬೭,೦೦೦ ರು. ದಂಡ ವಿಧಿಸಲಾಗಿದ್ದು, ಅದರಲ್ಲಿ ಸಂಗ್ರಹವಾಗಿರುವ ಮೊತ್ತ ಕೇವಲ ೪,೯೦,೭೮,೫೦೦ ರು. ಮಾತ್ರ.

ಮೀಸಲಾತಿ ಕೊಡಿಸಿದ್ರೆ ಸಚಿವೆಗೆ 1 ಕೆಜಿ ಬಂಗಾರ: ಮಾಜಿ ಸಚಿವ ಮುರುಗೇಶ ನಿರಾಣಿ

Dec 13 2024, 12:45 AM IST
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಿಕೊಟ್ಟರೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ವಾಗ್ದಾನ

ಸರ್ಕಾರಕ್ಕೆ ಬಡ್ಡಿ ಸಮೇತ ಉತ್ತರಿಸುತ್ತೆ ಪಂಚಮಸಾಲಿ : ಮಾಜಿ ಸಚಿವ ಮುರುಗೇಶ್ ನಿರಾಣಿ

Dec 12 2024, 12:34 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ

ಕೃಷ್ಣರ ರಾಜಕೀಯ ಜೀವನ ರಾಜಕಾರಣಿಗಳಿಗೆ ಮಾರ್ಗದರ್ಶಿ : ಮಾಜಿ ಸಚಿವ ಕುಮಾರ ಬಂಗಾರಪ್ಪ

Dec 12 2024, 12:33 AM IST

ಎಸ್.ಎಂ. ಕೃಷ್ಣ ಅವರ ಅರವತ್ತು ದಶಕಗಳ ವಿವಿಧ ಮಜಲಿನ ರಾಜಕೀಯ ಜೀವನದ ಪುಟಗಳು ಇಂದಿನ ರಾಜಕಾರಣಿಗಳಿಗೆ ಸೂಕ್ತ ಮಾರ್ಗದರ್ಶಿ ಆಗುತ್ತವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.

ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ : ಒಳ ಉಡುಪು ಬಳಸಿ ಮಾಜಿ ರಕ್ಷಣಾ ಸಚಿವ ಆತ್ಮಹತ್ಯೆ ಯತ್ನ

Dec 12 2024, 12:31 AM IST
ದಕ್ಷಿಣ ಕೊರಿಯಾದಲ್ಲಿ ತುರ್ತು ಸ್ಥಿತಿ ಹೇರಿದ ಸಂಬಂಧ ಬಂಧಿತರಾಗಿರುವ ನಿರ್ಗಮಿತ ರಕ್ಷಣಾ ಸಚಿವ ಕಿಮ್‌ ಯೋಂಗ್‌ ಹ್ಯುನ್‌ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ‘ಲೇಡಿ ಕಿಲ್ಲರ್’: ಕಲ್ಯಾಣ್‌ ಮಾತಿನಿಂದ ಕೋಲಾಹಲ

Dec 12 2024, 12:30 AM IST

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟಿಎಂಸಿ ಸಂಸದ ಕಲ್ಯಾನ್‌ ಬ್ಯಾನರ್ಜಿ ‘ಲೇಡಿ ಕಿಲ್ಲರ್’ ಎಂದು ಕರೆದಿದ್ದು ಲೋಕಸಭೆಯಲ್ಲಿ ಕೋಲಾಹಲಕ್ಕೆ ನಾಂದಿ ಹಾಡಿತು ಹಾಗೂ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. 

ಸಣ್ಣ ಸಮಾಜದವರು ಮುಖ್ಯವಾಹಿನಿಗೆ ಬರಲು ಕಾಂಗ್ರೆಸ್‌ನಿಂದ ಸಾಧ್ಯ-ಸಚಿವ ತಿಮ್ಮಾಪುರ

Dec 11 2024, 12:45 AM IST
ಬಸವ ತತ್ವ ಆಧಾರದ ಮೇಲೆ ದೀನದಲಿತರ, ಕಡು ಬಡವರು, ರೈತರು, ಸಣ್ಣ ಸಣ್ಣ ಸಮಾಜದ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

7000 ‘ಬಾಲಕ’ರಿಂದ ಬಗರ್‌ಹುಕುಂ ಅರ್ಜಿ - ಎರಡು ಲಕ್ಷ ಅರ್ಜಿ ತಿರಸ್ಕೃತ : ಕಂದಾಯ ಸಚಿವ ಕೃಷ್ಣ ಬೈರೇಗೌಡ

Dec 10 2024, 10:02 AM IST

ಬಗರ್‌ ಹುಕುಂ ಸಾಗುವಳಿಗೆ ಸಂಬಂಧಿಸಿದಂತೆ ನಾನಾ ಕಾರಣಗಳಿಂದಾಗಿ ಎರಡು ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂತ್ರಾಲಯ ದರ್ಶನಕ್ಕಾಗಿ ವಂದೇ ಭಾರತ್‌ ರೈಲಿನ ವೇಳೆ ಬದಲಿಸಿ : ಇಂಧನ ಸಚಿವ ಕೆ.ಜೆ.ಜಾರ್ಜ್‌

Dec 10 2024, 01:15 AM IST

ಮಂತ್ರಾಲಯದ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಅನುಕೂಲವಾಗುವಂತೆ ಬೆಂಗಳೂರಿನ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೈಲ್ವೇ ನಿಲ್ದಾಣದಿಂದ ಕಲಬುರಗಿಗೆ ತೆರಳುವ ವಂದೇ ಭಾರತ್‌ ರೈಲಿನ (22233) ಸಮಯವನ್ನು ಬದಲಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌   ಪತ್ರ ಬರೆದು ಕೋರಿದ್ದಾರೆ.

  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved