• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ-ಗಾಯಾಳುಗಳ ಆಸ್ಪತ್ರೆಗೆ ಸೇರಿಸಿದ ಸಚಿವ ತಂಗಡಗಿ

Dec 09 2024, 12:47 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯ ಮೇಲೆ ಬಿದ್ದಿದ್ದ ದಂಪತಿ ಹಾಗೂ ಅವರ ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಡಿ.15ರ ಕೇಂದ್ರ ಸಚಿವ ಎಚ್ಡಿಕೆ ಅಭಿನಂದನಾ ಸಮಾರಂಭ ರದ್ದು

Dec 09 2024, 12:46 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಡಿ.15ರಂದು ಆಯೋಜಿಸಿದ್ದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಭಿನಂದನಾ ಸಮಾರಂಭವನ್ನು ರದ್ದುಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

60 ವರ್ಷಗಳಿಂದ ರಾಜಕಾರಣದಲ್ಲಿರುವ ಸಚಿವ ಡಾ. ಎಂ.ಸಿ.ಸುಧಾಕರ್ ಕುಟುಂಬ : ಮುನಿಸ್ವಾಮಿ ವಿರುದ್ಧ ವಾಗ್ದಾಳಿ

Dec 09 2024, 12:45 AM IST

ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಮುಖಂಡರು ಮಾಜಿ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಎಂಟಿಸಿಗೆ ಹೊಸ ವರ್ಷದಲ್ಲಿ 2000 ಹೊಸ ಬಸ್‌ ಸೇರ್ಪಡೆ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Dec 08 2024, 09:34 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಬಿಎಂಟಿಸಿಗೆ 2,019 ಹೊಸ ಬಸ್‌ಗಳನ್ನು ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ 1,400ಕ್ಕೂ ಹೆಚ್ಚಿನ ಬಸ್‌ಗಳು ಈಗಾಗಲೇ ನಿಗಮಕ್ಕೆ ಸೇರ್ಪಡೆ ಮಾಡಲಾಗಿದೆ.

ಉನ್ನತ ತಜ್ಞರ ಸಮಿತಿಗೆ ಶಿಫಾರಸ್ಸು: ಸಚಿವ ದಿನೇಶ್ ಗುಂಡೂರಾವ್

Dec 08 2024, 01:18 AM IST
ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದರು.

ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಗೃಹ ಸಚಿವ ಪರಮೇಶ್ವರ್‌

Dec 08 2024, 01:18 AM IST
ತುಮಕೂರು ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಅಭಿವೃದಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಕೊರಟಗೆರೆಯಲ್ಲಿ ಶಾಲಾ ಕೊಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳ ಉದ್ಘಾಟನೆ ಮಾಡಿ ಮಾತನಾಡಿದರು.

ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ, ರಾಜಕೀಯವಷ್ಟೇ: ಸಚಿವ ಸಂತೋಷ ಲಾಡ್‌

Dec 08 2024, 01:18 AM IST
ಈಗಾಗಲೇ ವಕ್ಫ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ಕೊಟ್ಟಿದ್ದು, ಯಾವೊಬ್ಬ ರೈತನಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ. ಸುಖಾಸುಮ್ಮನೆ ಬಿಜೆಪಿ ಇದರಲ್ಲಿ ರಾಜಕಾರಣ ಮಾಡಿ, ತಮ್ಮಲ್ಲಿಯೇ ಒಡಕು ಮಾಡಿಕೊಳ್ಳುತ್ತಿದೆ.

ಕಾರ್ಮಿಕರಿಗೆ 2500 ಮನೆ ನಿರ್ಮಾಣ ಶೀಘ್ರ: ಸಚಿವ ಸಂತೋಷ ಲಾಡ್‌

Dec 08 2024, 01:16 AM IST
ಕಾರ್ಮಿಕರ ಮನೆ ನಿರ್ಮಾಣಕ್ಕೆ ಭೂಮಿ ಗುರುತಿಸಲಾಗಿದೆ. 7 ಎಕರೆ ಪ್ರದೇಶದಲ್ಲಿ 2500ಕ್ಕೂ ಹೆಚ್ಚು ಮನೆ ನಿರ್ಮಿಸಿ, ಕಟ್ಟಡ ಕಾರ್ಮಿಕರಿಗೆ ಹಸ್ತಾಂತರ ಮಾಡಲಾಗುವುದು. ಮೊದಲಿಗೆ ಹುಬ್ಬಳ್ಳಿಯಲ್ಲೇ ಮಾಡಲಾಗುವುದು ನಂತರ ಬೇರೆ ಜಿಲ್ಲೆಗಳಲ್ಲೂ ಮಾಡಲಾಗುವುದು.

ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ

Dec 08 2024, 01:16 AM IST
ಅಧಿಕಾರಿಗಳು ಖುದ್ದಾಗಿ ಹಾಜರಿದ್ದು ತಮಗೆ ವಹಿಸಿದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಬೇಕು. ಪೊಲೀಸರು 4ರಿಂದ 5 ಕಡೆ ಚೆಕಪೋಸ್ಟ್‌ ತೆರೆಯಬೇಕು.

ಅಭಿವೃದ್ಧಿಗೆ ಶಿಕ್ಷಣವೇ ಕಾರಣ: ಸಚಿವ ಮಾಂಕಾಳ ಎಸ್.ವ್ಶೆದ್ಯ

Dec 08 2024, 01:16 AM IST
ಹಳ್ಳಿಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ಬಡ ವಿದ್ಯಾರ್ಥಿಗಳ ಕನಸುಗಳಿಗೆ ನೀರೆರೆದು ಪೋಷಿಸುತ್ತಿದೆ. ಸುತ್ತೂರಿನಲ್ಲಿರುವ ಸುತ್ತೂರು ಮಠದ ವಸತಿ ಶಾಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾತಿ, ಮತ ಭೇದವಿಲ್ಲದೆ ಉಚಿತ ಶಿಕ್ಷಣ ನೀಡುತ್ತಿರುವುದು ಅನನ್ಯ ಸೇವೆಯಾಗಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved