• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕು-ಸಚಿವ ಪಾಟೀಲ್

Oct 06 2024, 01:26 AM IST
ಸರ್ಕಾರ ಹರಿಯುವ ನೀರು ಇದ್ದಂತೆ, ಯಾವುದೇ ಸರಕಾರವು ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕು, ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕಾಗುತ್ತದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

20 ಕೋಟಿ ವೆಚ್ಚದಲ್ಲಿ 3 ವಿದ್ಯಾರ್ಥಿ ನಿಲಯ ನಿರ್ಮಾಣ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌

Oct 06 2024, 01:24 AM IST
ದಾವಣಗೆರೆ ಸಮೀಪದ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು ಗ್ರಾಮಗಳಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು: ಸಚಿವ ತಂಗಡಗಿ

Oct 06 2024, 01:23 AM IST
CM Siddaramaiah should be named Kannadaramaiah: Minister Thangadagi

ರೈತರ ಜಾನುವಾರುಗಳಿಗೆ ವಿಮೆ ಜಾರಿಗೆ ಸಿಎಂಗೆ ಮನವಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Oct 06 2024, 01:20 AM IST
ಪ್ರಸ್ತುತ ಜನರಲ್ಲಿ ವ್ಯವಸಾಯದ ಮೇಲಿನ ನಿರಾಸಕ್ತಿಯಿಂದ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ರೈತರಿಗೆ ಬೆನ್ನೆಲುಬಾಗಿರುವ ಸರ್ಕಾರವು ಅವರಿಗೆ ಕೃಷಿ ಹಾಗೂ ವ್ಯವಸಾಯದಲ್ಲಿ ವಿಶ್ವಾಸವನ್ನು ಮೂಡಿಸುವ ಕೆಲಸವನ್ನು ಮಾಡಬೇಕಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವೂ ಯಾವಾಗಲೂ ರೈತರ ಪರ ಇರುತ್ತದೆ.

8ರಂದು ಥೀಮ್‌ ಪಾರ್ಕ್‌ಗೆ ಸಚಿವ ಕೃಷ್ಣಬೈರೇಗೌಡರಿಂದ ಶಂಕುಸ್ಥಾಪನೆ

Oct 06 2024, 01:17 AM IST
ಐತಿಹಾಸಿಕ ಚನ್ನಮ್ಮಾಜಿಯ ಕೋಟೆಯ ಆವರಣದಲ್ಲಿ ತಲೆ ಎತ್ತಲಿರುವ ಥೀಮ್ ಪಾರ್ಕಗೆ ಭೂಮಿಪೂಜೆ ನೆರವೇರಿಸಲು ಅ.೮ರಂದು ಕಂದಾಯ ಇಲಾಖೆ ಸಚಿವ ಕೃಷ್ಣೇಬೈರೆಗೌಡ ಆಗಮಿಸಲಿದ್ದಾರೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ರಾಜ್ಯದಲ್ಲಿ ದಲಿತ ಸಿಎಂ ಕೂಗು ಇಲ್ಲ: ಸಚಿವ ಕೆ.ಎನ್.ರಾಜಣ್ಣ

Oct 06 2024, 01:15 AM IST
ದಲಿತರು ಸಿಎಂ ಆಗಬೇಕು ಎನ್ನುವವರಲ್ಲಿ ನಾನೂ ಕೂಡ ಒಬ್ಬ.

ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ

Oct 05 2024, 01:41 AM IST
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.

ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್‌ನಲ್ಲಿ ಆನೆಧಾಮ : ಸಚಿವ ಈಶ್ವರ ಖಂಡ್ರೆ ಘೋಷಣೆ

Oct 05 2024, 01:38 AM IST
ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ವನ್ನು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಜನರ ಆಶೋತ್ತರಗಳಿಗೆ ಸ್ಪಂದಿಸಿ: ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು

Oct 05 2024, 01:37 AM IST
ಶಿವಮೊಗ್ಗದ ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜನರಿಂದ ಅಹವಾಲು ಸ್ವೀಕರಿಸಿದರು.

ಎಲ್ಲಾ ಎಂಜಿನಿಯರ್‌ ಕೊರ್ಸ್‌ಗಳಲ್ಲೂ ಭವಿಷ್ಯವಿದೆ: ಸಚಿವ ಡಾ.ಸುಧಾಕರ್‌

Oct 05 2024, 01:34 AM IST
ಎಂಜಿನಿಯರಿಂಗ್‌ ಎಲ್ಲ ಕೋರ್ಸುಗಳಲ್ಲಿ ಭವಿಷ್ಯದೆ. ಆದರೆ, ಆ ಕ್ಷೇತ್ರಗಳಲ್ಲಿ ಕಾಲ ಕಾಲಕ್ಕೆ ಆಗುತ್ತಿರುವ ಬದಲಾವಣೆಗೆ ಪೂರಕವಾದ ಕೌಶಲ್ಯ, ತಾಂತ್ರಿಕ ತರಬೇತಿ ಪಡೆಯಲು ಒತ್ತು ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved