ವಿಶ್ವವಿಖ್ಯಾತ ವೈರಮುಡಿ ಉತ್ಸವ ಸಕಲ ಸಿದ್ಧತೆ: ಸಚಿವ ಚಲುವರಾಯಸ್ವಾಮಿ
Apr 06 2025, 01:51 AM ISTವಿಶ್ವವಿಖ್ಯಾತ ವೈರಮುಡಿ ಉತ್ಸವಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿದ ತಂಡೋಪತಂಡವಾಗಿ ಈಗಾಗಲೇ ಆಗಮಿಸುತ್ತಿದ್ದಾರೆ. ಈಗಾಗಲೇ ಎಲ್ಲಾ ಛತ್ರಗಳು, ರಾಮಾನುಜ ಕೂಟಂಗಳು, ವಸತಿ ಗೃಹಗಳು ಭಕ್ತರಿಂದ ತುಂಬಿ ತುಳುಕುತ್ತಿದೆ. ಈ ಬಾರಿ ಸುಮಾರು ಒಂದರಿಂದ ಒಂದೂವರೆ ಲಕ್ಷದಷ್ಟು ಭಕ್ತರು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ.