• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು

Dec 05 2024, 12:31 AM IST
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸುಳಿವು ನೀಡಿದ್ದಾರೆ.

ಸರ್ಕಾರದ ಮಾನದಂಡದಂತೆ ಸಾಗುವಳಿ ಚೀಟಿ ವಿತರಣೆ: ಸಚಿವ ಕೃಷ್ಣ ಬೈರೇಗೌಡ

Dec 05 2024, 12:30 AM IST
ಸಾಮಾಜಿಕ ಹಾಗೂ ಅರ್ಥಿಕವಾಗಿ ಬಡವರನ್ನು ಹುಡುಕಿ ಅವರಿಗೆ ಆದ್ಯತೆ ಮೇರೆಗೆ ಸರ್ಕಾರದ ಮಾನದಂಡದ ಪ್ರಕಾರ ಕೆಲಸ ಮಾಡಿಕೊಡಲಾಗುತ್ತಿದೆ.

ಮಾಧ್ಯಮ ಬಲಿಷ್ಠವಾದರೆ ಪ್ರಜಾಪ್ರಭುತ್ವ ಕ್ರಿಯಾಶೀಲವಾಗಲು ಸಾಧ್ಯ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Dec 05 2024, 12:30 AM IST
ಮಾಧ್ಯಮದವರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡುವವರು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವಂತಹ ಕೆಲಸ ಮಾಡಬೇಕು. ಆಗ ನಿಮ್ಮ ವೃತ್ತಿಗೆ ಗೌರವ ಸಲ್ಲಿಸಿದಂತಾಗುತ್ತದೆ.

ಕಾಂಗ್ರೆಸ್ ಸರ್ಕಾರ ಭದ್ರವಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಜನರ ಕಲ್ಯಾಣ ಮಾಡುತ್ತಿದ್ದೇವೆ : ಸಚಿವ ಕೃಷ್ಣ ಬೈರೇಗೌಡ

Dec 05 2024, 12:30 AM IST
ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಕೊರತೆ ಇರುವುದು ನಿಜ. ಎಲ್ಲ ಖಾಲಿ ಹುದ್ದೆ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು, ಆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಕಲಚೇತನರಿಗೆ ಸರ್ಕಾರದಿಂದ ಎಲ್ಲ ಸೌಲಭ್ಯಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ ಭರವಸೆ

Dec 05 2024, 12:30 AM IST
ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟಿದ್ದು: ಸಚಿವ ಸತೀಶ ಜಾರಕಿಹೊಳಿ

Dec 04 2024, 12:35 AM IST
ಶಾಸಕ ಆಸೀಫ್‌ (ರಾಜು) ಸೇಠ್‌ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಕಾದು ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅಮೃತ್-2.0 ಯೋಜನೆ ನನ್ನ ಬಹುದಿನಗಳ ಕನಸಾಗಿತ್ತು: ಸಚಿವ ಚಲುವರಾಯಸ್ವಾಮಿ

Dec 04 2024, 12:34 AM IST
ಹೇಮಾವತಿ ಜಲಾಶಯದ ನೀರನ್ನು ಪಟ್ಟಣದ ಸೂಳೆಕೆರೆಗೆ ತುಂಬಿಸಿ ಆ ನೀರನ್ನು ಶುದ್ಧೀಕರಿಸಿ ಪಟ್ಟಣದ ಎಲ್ಲಾ ವಾರ್ಡ್‌ಗಳಿಗೂ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಜಿಲ್ಲಾ ಮರಳು ಸಮಿತಿಗಳಿಂದಲೇ ಬ್ಲಾಕ್‌ ವಿಲೇಗೆ ಕ್ರಮ: ಗಣಿ ಸಚಿವ

Dec 04 2024, 12:32 AM IST
ರಾಜ್ಯದಲ್ಲಿ ಮರಳಿನ ಅಭಾವ ತಪ್ಪಿಸಿ, ಜನರಿಗೆ ಸುಲಭವಾಗಿ ಮತ್ತು ಕೈಗೆಟುವ ದರದಲ್ಲಿ ಮರಳು ಸಿಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಮರಳು ನೀತಿ ಜಾರಿಗೊಳಿಸಿದೆ. ಬಜೆಟ್‌ನಲ್ಲಿ ಘೋಷಿಸಿದ್ದಂತೆ ಸಮಗ್ರ ಮರಳು ನೀತಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಸರ್ಕಾರದಿಂದ ಯುವ ಜನತೆಗೆ ಉದ್ಯೋಗ ಕಲ್ಪಿಸಲು ಪ್ರಯತ್ನ-ಸಚಿವ ಎಂ.ಸಿ. ಸುಧಾಕರ

Dec 04 2024, 12:30 AM IST
ಸರ್ಕಾರ ಹಲವಾರು ಕೌಶಲ್ಯಾಧಾರಿತ ಯೋಜನೆಗಳನ್ನು ಸೃಷ್ಟಿಸಿ, ಪ್ರತಿಷ್ಠಿತ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಯುವ ಜನತೆಗೆ ಶಿಕ್ಷಣ, ಉದ್ಯೋಗ ಒದಗಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ, ಸುಧಾಕರ ಹೇಳಿದರು.

ಜಮಖಂಡಿ : ಭಕ್ತರಿಂದ ಮಠಗಳ ಅಭಿವೃದ್ಧಿ ಸಾಧ್ಯ - ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ

Dec 03 2024, 12:36 AM IST
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹ ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved